We Believe JesusFé, Esperança e Nova Vida

ಕೀರ್ತನೆಗಳು 44

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 43 ಕೀರ್ತನೆಗಳು ಕೀರ್ತನೆಗಳು 45 →

1ದೇವರೇ, ನಾವು ನಮ್ಮ ಕಿವಿಯಾರೆ ಕೇಳಿದ್ದೇವೆ;

2ನೀವು ನಿಮ್ಮ ಕೈಯಿಂದ ಜನಾಂಗಗಳನ್ನು ಹೊರಡಿಸಿ,

3ನಮ್ಮ ಪಿತೃಗಳು ತಮ್ಮ ಖಡ್ಗದಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ;

4ನೀವೇ ನನ್ನ ಅರಸರೂ ದೇವರೂ ಆಗಿದ್ದೀರಿ.

5ನಿಮ್ಮಿಂದ ನಮ್ಮ ವೈರಿಗಳನ್ನು ದಬ್ಬುವೆವು;

6ನಾನು ನನ್ನ ಬಿಲ್ಲಿನಲ್ಲಿ ಭರವಸೆ ಇಡುವುದಿಲ್ಲ;

7ಆದರೆ ನೀವು ನಮ್ಮ ವೈರಿಗಳ ಮೇಲೆ ನಮಗೆ ಜಯವನ್ನು ಕೊಟ್ಟಿದ್ದೀರಿ.

8ದೇವರಲ್ಲಿ ದಿನವೆಲ್ಲಾ ನಾವು ಹಿಗ್ಗುತ್ತಿದ್ದೇವೆ;

9ಆದರೆ ಈಗ ನೀವು ನಮ್ಮನ್ನು ತಳ್ಳಿಬಿಟ್ಟದ್ದರಿಂದ ನಾವು ಕುಗ್ಗಿಹೋಗಿದ್ದೇವೆ.

10ವೈರಿಯ ಮುಂದೆ ನಾವು ಓಡಿಹೋಗುವಂತೆ ಮಾಡಿದ್ದೀರಿ.

11ಕಡಿಯತಕ್ಕ ಕುರಿಗಳಂತೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀರಿ;

12ನಿಮ್ಮ ಜನರನ್ನು ನೀವು ಕ್ರಯವಿಲ್ಲದೆ ಮಾರಿಬಿಟ್ಟಂತಿದೆ.

13ನಮ್ಮ ನೆರೆಯವರಿಗೆ ನಾವು ನಿಂದೆಯಾಗಿದ್ದೇವೆ.

14ನಮ್ಮನ್ನು ಇತರ ದೇಶಗಳವರ ಗಾದೆಗೆ ಆಸ್ಪದ ಮಾಡಿರುವಿರಿ;

15ನಿಂದಕನ ಮತ್ತು ದೂಷಕನ ಮಾತುಗಳಿಗೂ

16ಸದಾ ನನ್ನ ಅವಮಾನವು ನನ್ನ ಮುಂದೆ ಇದೆ;

17ಇದೆಲ್ಲಾ ನಮ್ಮ ಮೇಲೆ ಬಂತು;

18ನಮ್ಮ ಹೃದಯವು ಹಿಂದಿರುಗಲಿಲ್ಲ;

19ಆದರೂ ನರಿಗಳ ವಾಸಸ್ಥಳದಂತೆ ನಮ್ಮ ದೇಶವಿದೆ.

20ನಾವು ನಮ್ಮ ದೇವರ ಹೆಸರನ್ನು ಮರೆತು

21ದೇವರೇ ಹೃದಯದ ರಹಸ್ಯಗಳನ್ನು ತಿಳಿದಿರುವ ನಿಮಗೆ

22ಹೌದು, ನಿಮಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ.

23ಯೆಹೋವ ದೇವರೇ, ಏಳಿರಿ, ಹೌದು ಎದ್ದೇಳಿರಿ

24ಏಕೆ ನಿಮ್ಮ ಮುಖವನ್ನು ಮರೆಮಾಡಿಕೊಂಡಿದ್ದೀರಿ?

25ನಮ್ಮ ಪ್ರಾಣವು ಮಣ್ಣು ಪಾಲಾದಂತಿದೆ.

26ನಮಗೆ ಸಹಾಯಕರಾಗಿ ಏಳಿರಿ;

← ಕೀರ್ತನೆಗಳು 43 ಕೀರ್ತನೆಗಳು ಕೀರ್ತನೆಗಳು 45 →

ಕೀರ್ತನೆಗಳು 44 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019