We Believe JesusFé, Esperança e Nova Vida

ಕೀರ್ತನೆಗಳು 45

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 44 ಕೀರ್ತನೆಗಳು ಕೀರ್ತನೆಗಳು 46 →

1ನನ್ನ ಹೃದಯವು ಸೊಗಸಾದ ವಿಷಯದಿಂದ ಮಿಡಿಯುತ್ತಿದೆ.

2ನೀವು ಎಲ್ಲಾ ಮನುಷ್ಯರಿಗಿಂತ ಅತಿ ಸುಂದರರಾಗಿದ್ದೀರಿ.

3ಪರಾಕ್ರಮಶಾಲಿಯೇ, ನಿಮ್ಮ ಖಡ್ಗವನ್ನು ಸೊಂಟಕ್ಕೆ ಬಿಗಿದುಕೊಳ್ಳಿರಿ.

4ನೀವು ಸತ್ಯತೆ ದೀನತ್ವ ಹಾಗು

5ನಿಮ್ಮ ಹದವಾದ ಬಾಣಗಳು ರಾಜದ್ರೋಹಿಗಳನ್ನು ಇರಿಯಲಿ.

6ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು;

7ನೀವು ನೀತಿಯನ್ನು ಪ್ರೀತಿಸುತ್ತೀರಿ, ಅನೀತಿಯನ್ನು ದ್ವೇಷಿಸುತ್ತೀರಿ.

8ನಿಮ್ಮ ವಸ್ತ್ರಗಳೆಲ್ಲಾ ರಸಗಂಧವೂ

9ರಾಜ ಪುತ್ರಿಯರು ನಿಮ್ಮ ಗೌರವ ಸ್ತ್ರೀಯರಲ್ಲಿ ಇದ್ದಾರೆ.

10ಕೇಳು ಮಗಳೇ, ಇದನ್ನು ಆಲೋಚಿಸಿ, ಕಿವಿಗೊಡು.

11ನಿನ್ನ ಸೌಂದರ್ಯವನ್ನು ಮಹಾರಾಜರು ಮೆಚ್ಚಲಿ,

12ಟೈರಿನ ಮಗಳು ಕಾಣಿಕೆಯೊಂದಿಗೆ ಬರುವಳು;

13ಅರಸನ ಮಗಳು ತನ್ನ ಅಂತಃಪುರದಲ್ಲಿ ಪೂರ್ಣ ವೈಭವದಿಂದ ಇದ್ದಾಳೆ.

14ಕಸೂತಿ ಉಡುಪುಗಳಲ್ಲಿ ಮಹಾರಾಜರ ಬಳಿಗೆ ಆಕೆಯು ಹೊರಡುತ್ತಾಳೆ,

15ಸಂತೋಷದಿಂದಲೂ ಉಲ್ಲಾಸದಿಂದಲೂ ಅವರು ಆಕೆಯನ್ನು ತರುತ್ತಿದ್ದಾರೆ.

16ನಿಮ್ಮ ಪಿತೃಗಳ ಸ್ಥಳಗಳನ್ನು ನಿಮ್ಮ ಮಕ್ಕಳು ತೆಗೆದುಕೊಳ್ಳುವರು.

17ತಲತಲಾಂತರವೂ ನಿಮ್ಮ ಹೆಸರನ್ನು ನಾನು ಸ್ಮರಿಸುವಂತೆ ಮಾಡುವೆನು.

← ಕೀರ್ತನೆಗಳು 44 ಕೀರ್ತನೆಗಳು ಕೀರ್ತನೆಗಳು 46 →

ಕೀರ್ತನೆಗಳು 45 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019