We Believe JesusFé, Esperança e Nova Vida

ಕೀರ್ತನೆಗಳು 46

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 45 ಕೀರ್ತನೆಗಳು ಕೀರ್ತನೆಗಳು 47 →

1ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ;

2ಆದ್ದರಿಂದ ಭೂಮಿಯು ಕಂಪಿಸಿದರೂ

3ಅದರ ಸಮುದ್ರವು ಘೋಷಿಸಿ ನೊರೆಕಾರಿದರೂ,

4ಒಂದು ನದಿ ಇದೆ; ಅದರ ಕಾಲುವೆಗಳು ದೇವರು ವಾಸಿಸುವ

5ದೇವರು ಅದರ ಮಧ್ಯದಲ್ಲಿ ಇದ್ದಾರೆ, ಅದು ಕದಲದು;

6ರಾಷ್ಟ್ರಗಳು ಕೋಲಾಹಲದಲ್ಲಿವೆ ರಾಜ್ಯಗಳು ಬೀಳುತ್ತವೆ.

7ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ.

8ಬನ್ನಿರಿ, ಯೆಹೋವ ದೇವರ ಕಾರ್ಯಗಳನ್ನು ನೋಡಿರಿ.

9ದೇವರು ಯುದ್ಧಗಳನ್ನು ಭೂಮಿಯ

10“ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ;

11ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ;

← ಕೀರ್ತನೆಗಳು 45 ಕೀರ್ತನೆಗಳು ಕೀರ್ತನೆಗಳು 47 →

ಕೀರ್ತನೆಗಳು 46 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019