1ಯೆಹೋವ ದೇವರು ಮಹೋನ್ನತರೂ ನಮ್ಮ ದೇವರು ತಮ್ಮ ಪರಿಶುದ್ಧ ಪರ್ವತ ಪಟ್ಟಣದಲ್ಲಿ
2ಉತ್ತರ ದಿಕ್ಕಿನಲ್ಲಿರುವ
3ದೇವರು ಅದರ ಅರಮನೆಗಳಲ್ಲಿ ವಾಸಿಸುತ್ತಾರೆ.
4ಏಕೆಂದರೆ, ಇಗೋ, ಅರಸರು ಕೂಡಿಬಂದರು.
5ಅವರು ಪಟ್ಟಣವನ್ನು ಕಂಡು, ಬೆರಗಾದರು.
6ಅಲ್ಲಿ ನಡುಕವವೂ ಹೆರುವವಳ ಹಾಗೆ
7ಪೂರ್ವದಿಕ್ಕಿನ ಗಾಳಿಯಿಂದ ತಾರ್ಷೀಷ್
8ನಾವು ಹೇಗೆ ಕೇಳಿದೆವೋ
9ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯನ್ನು
10ದೇವರೇ, ನಿಮ್ಮ ಹೆಸರಿಗೆ ತಕ್ಕಂತೆಯೇ
11ನಿಮ್ಮ ನ್ಯಾಯ ನಿರ್ಣಯಗಳ ನಿಮಿತ್ತ
12ಚೀಯೋನನ್ನು ಸುತ್ತಿ ಅದರ ಸುತ್ತಲೂ ತಿರುಗಾಡಿ
13ಮುಂದಿನ ತಲಾಂತರಕ್ಕೆ ತಿಳಿಸುವುದಕ್ಕೋಸ್ಕರ
14ಏಕೆಂದರೆ, ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವರಾಗಿದ್ದಾರೆ;