We Believe JesusFé, Esperança e Nova Vida

ಕೀರ್ತನೆಗಳು 49

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 48 ಕೀರ್ತನೆಗಳು ಕೀರ್ತನೆಗಳು 50 →

1ಎಲ್ಲಾ ಜನರೇ, ಇದನ್ನು ಕೇಳಿರಿ;

2ಸಾಮಾನ್ಯರೇ, ಉನ್ನತರೇ, ಐಶ್ವರ್ಯವಂತರೇ,

3ನನ್ನ ಬಾಯಿ ಜ್ಞಾನವನ್ನು ನುಡಿಯುವುದು,

4ಸಾಮ್ಯಕ್ಕೆ ನನ್ನ ಕಿವಿಗೊಟ್ಟು

5ಕೇಡಿನ ದಿವಸಗಳಲ್ಲಿ ನನಗೆ ಒಳಸಂಚು ಮಾಡುವವರ

6ಅವರು ತಮ್ಮ ಸಂಪತ್ತಿನಲ್ಲಿ ಭರವಸೆಯಿಟ್ಟು,

7ಯಾರೂ ಇನ್ನೊಬ್ಬರ ಜೀವವನ್ನು ವಿಮೋಚಿಸಲಾರರು;

8ಆತ್ಮದ ವಿಮೋಚನೆಯು ಬಹು ಬೆಲೆಯುಳ್ಳದ್ದು,

9ಮನುಷ್ಯರು ಮರಣ ನಾಶವನ್ನು ಕಾಣದೆ,

10ಏಕೆಂದರೆ, ಜ್ಞಾನಿಗಳು ಸಾಯುವುದನ್ನು ಕಾಣುತ್ತೇವೆ.

11ಜಮೀನುಗಳಿಗೆ ತಮ್ಮ ಹೆಸರುಗಳನ್ನು ಇಟ್ಟುಕೊಳ್ಳುತ್ತಾರೆ.

12ಮನುಷ್ಯನು ಎಷ್ಟು ಆಸ್ತಿ ಗೌರವ ಸಂಪಾದಿಸಿದ್ದರೂ,

13ತಮ್ಮಲ್ಲಿಯೇ ಭರವಸೆ ಇಟ್ಟುಕೊಳ್ಳುವವರಿಗೂ ಇದೇ ಗತಿ.

14ಅವರು ಕುರಿಗಳಂತೆ ಸಾಯಲು ನೇಮಕವಾಗಿದ್ದಾರೆ.

15ಆದರೆ ದೇವರು ನನ್ನ ಪ್ರಾಣವನ್ನು ಮರಣದಿಂದ ವಿಮೋಚನೆ ಮಾಡುವರು.

16ಒಬ್ಬನು ಐಶ್ವರ್ಯವಂತನಾದರೆ

17ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗಲಾರನಷ್ಟೆ;

18ಸಿರಿ ಬಂದಾಗ ಜನರ ಹೊಗಳಿಕೆ ತಪ್ಪದು ಎಂಬಂತೆ ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ,

19ಅವನು ತನ್ನ ಪೂರ್ವಿಕರ ಬಳಿಗೆ ಹೋಗುವನು;

20ಮನುಷ್ಯನು ಎಷ್ಟು ಘನತೆಯಲ್ಲಿದ್ದು ವಿವೇಕವಿಲ್ಲದವರಾದರೆ

← ಕೀರ್ತನೆಗಳು 48 ಕೀರ್ತನೆಗಳು ಕೀರ್ತನೆಗಳು 50 →

ಕೀರ್ತನೆಗಳು 49 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019