1ದೇವಾಧಿ ದೇವರಾದ ಯೆಹೋವ ದೇವರು ತಾವೇ ಮಾತನಾಡುತ್ತಿದ್ದಾರೆ,
2ಪರಿಪೂರ್ಣ ಸೌಂದರ್ಯದ ಚೀಯೋನಿನಿಂದ
3ನಮ್ಮ ದೇವರು ಬರುತ್ತಾರೆ,
4ತಮ್ಮ ಜನರಿಗೆ ನ್ಯಾಯತೀರಿಸುವುದಕ್ಕೆ ಭೂಮಿ ಆಕಾಶಗಳನ್ನೂ
5“ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡ
6ಮತ್ತು ದೇವರು ನ್ಯಾಯಾಧಿಪತಿಯಾಗಿದ್ದಾರೆ.
7“ನನ್ನ ಜನರೇ, ಕೇಳಿರಿ, ನಾನು ಮಾತನಾಡುತ್ತಿದ್ದೇನೆ,
8ನಿಮ್ಮ ಯಜ್ಞಗಳ ವಿರೋಧವಾಗಿ ನಾನು ತಪ್ಪು ಹೊರಿಸುತ್ತಾಯಿಲ್ಲ,
9ನಿಮ್ಮ ಮನೆಯಿಂದ ಹೋರಿಯಾಗಲಿ
10ಏಕೆಂದರೆ ಅಡವಿಯ ಮೃಗಗಳೆಲ್ಲವೂ ನನ್ನವೇ.
11ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು;
12ನನಗೆ ಹಸಿವಾದರೆ ನಿಮಗೆ ಹೇಳಬೇಕಾಗಿಲ್ಲ,
13ಹೋರಿಗಳ ಮಾಂಸವನ್ನು ನಾನು ಭುಜಿಸುವುದಿಲ್ಲ.
14“ದೇವರಾಗಿರುವ ನನಗೆ ಸ್ತೋತ್ರವನ್ನು ಬಲಿಯಾಗಿ ಅರ್ಪಿಸಿರಿ.
15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ,
16ಆದರೆ ದುಷ್ಟನಿಗೆ ದೇವರು ಹೇಳುವುದೇನೆಂದರೆ:
17ನೀನು ನನ್ನ ಶಿಕ್ಷಣವನ್ನು ದ್ವೇಷಿಸಿ, ನನ್ನ ವಾಕ್ಯಗಳನ್ನು
18ಕಳ್ಳನನ್ನು ಕಂಡರೆ ಅವನೊಂದಿಗೆ ಸೇರಿಕೊಳ್ಳುತ್ತೀರಿ.
19ನೀವು ನಿಮ್ಮ ಬಾಯನ್ನು ಕೇಡಿಗೆ ಉಪಯೋಗಿಸುತ್ತೀರಿ.
20ನೀವು ಕುಳಿತುಕೊಂಡು ನಿಮ್ಮ ಸಹೋದರರಿಗೆ ವಿರೋಧವಾಗಿ ಸುಳ್ಳಾಡುತ್ತೀರಿ.
21ಇವುಗಳನ್ನೆಲ್ಲಾ ನೀವು ಮಾಡಿದ್ದೀರಿ,
22“ದೇವರನ್ನು ಮರೆತು ಬಿಡುವವರೇ, ಇದನ್ನು ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ.
23ಯಾರು ಧನ್ಯವಾದದ ಬಲಿಯನ್ನು ಅರ್ಪಿಸುವರೋ ಅವರೇ ನನ್ನನ್ನು ಘನಪಡಿಸುವರು.