We Believe JesusFé, Esperança e Nova Vida

ಕೀರ್ತನೆಗಳು 56

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 55 ಕೀರ್ತನೆಗಳು ಕೀರ್ತನೆಗಳು 57 →

1ದೇವರೇ ಕರುಣಿಸು,

2ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ಬೆನ್ನಟ್ಟುತ್ತಿದ್ದಾರೆ.

3ನಾನು ಭಯಪಡುವ ಸಮಯದಲ್ಲಿ ನಿಮ್ಮಲ್ಲಿ ಭರವಸೆ ಇಡುವೆನು.

4ದೇವರ ಮಾತುಗಳಲ್ಲಿ ನಾನು ಹೆಮ್ಮೆಪಡುವೆನು.

5ಶತ್ರುಗಳು ನನ್ನ ಮಾತುಗಳನ್ನು ಸದಾ ಅಪಾರ್ಥ ಮಾಡಿಕೊಳ್ಳುತ್ತಾರೆ.

6ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ.

7ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ?

8ನನ್ನ ಗೋಳಾಟವನ್ನು ಎಣಿಕೆ ಮಾಡಿರಿ,

9ನಾನು ನಿಮಗೆ ಮೊರೆಯಿಟ್ಟಾಗ,

10ನಾನು ದೇವರಲ್ಲಿಯೂ ದೇವರ ವಾಕ್ಯದಲ್ಲಿಯೂ ಹೆಮ್ಮೆಪಡುವೆನು.

11ನಾನು ದೇವರಲ್ಲಿ ಭರವಸೆಯಿಡುವೆನು. ನಾನು ಭಯಪಡುವುದಿಲ್ಲ.

12ನನ್ನ ದೇವರೇ ನಾನು ನಿಮಗೆ ಸಲ್ಲಿಸಿದ ಹರಕೆಗಳಿಗೆ ಅಧೀನವಾಗಿದ್ದೇನೆ.

13ಏಕೆಂದರೆ ನೀವು ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀರಿ.

← ಕೀರ್ತನೆಗಳು 55 ಕೀರ್ತನೆಗಳು ಕೀರ್ತನೆಗಳು 57 →

ಕೀರ್ತನೆಗಳು 56 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019