1ದೇವರೇ ನನ್ನನ್ನು ಕರುಣಿಸಿರಿ, ನನ್ನನ್ನು ಕರುಣಿಸಿರಿ.
2ಮಹೋನ್ನತನಾದ ದೇವರಿಗೆ, ಮೊರೆಯಿಡುತ್ತೇನೆ.
3ದೇವರು ಪರಲೋಕದಿಂದ ಸಹಾಯ ಕಳುಹಿಸಿ,
4ನಾನು ಸಿಂಹಗಳಂಥವರ ಮಧ್ಯದಲ್ಲಿದ್ದೇನೆ.
5ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ.
6ಶತ್ರುಗಳು ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾರೆ.
7ದೇವರೇ, ನನ್ನ ಹೃದಯವು ಸ್ಥಿರವಾಗಿದೆ.
8ಎಚ್ಚರವಾಗು, ನನ್ನ ಪ್ರಾಣವೇ,
9ಯೆಹೋವ ದೇವರೇ, ಜನಾಂಗಗಳಲ್ಲಿ ನಾನು ನಿಮ್ಮನ್ನು ಕೊಂಡಾಡುವೆನು.
10ಆಕಾಶಕ್ಕಿಂತ ನಿಮ್ಮ ಪ್ರೀತಿ ದೊಡ್ಡದು.
11ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ.