1ಜನನಾಯಕರೇ, ನೀವು ನ್ಯಾಯವಾಗಿ ತೀರ್ಪನ್ನು ನುಡಿಯುತ್ತೀರೋ?
2ಇಲ್ಲಾ, ನಿಮ್ಮ ಹೃದಯದಲ್ಲಿ ದುಷ್ಟತನವನ್ನು ಕಲ್ಪಿಸುತ್ತೀರಲ್ಲಾ,
3ದುಷ್ಟರು ಗರ್ಭದಿಂದಲೇ ದಾರಿತಪ್ಪುತ್ತಾರೆ.
4ಹಾವಿನ ವಿಷದ ಹಾಗೆ ಅವರಲ್ಲಿ ವಿಷ ಇದೆ.
5ಚಮತ್ಕಾರದಿಂದ ಆಕರ್ಷಿಸಿ,
6ಓ, ದೇವರೇ, ಅವರ ಹಲ್ಲುಗಳು ಮುರಿದು ಬೀಳಲಿ.
7ಅವರು ನೀರಿನಂತೆ ಕರಗಿಹೋಗಲಿ.
8ಕರಗುವ ಗೊಂಡೆ ಹುಳದಂತೆ ಅವರು ನಾಶವಾಗಲಿ.
9ಗಡಿಗೆಗಳು ಮುಳ್ಳಿನ ಬೆಂಕಿಯ ಶಾಖವನ್ನು ಇನ್ನೂ
10ನೀತಿವಂತರು ದುಷ್ಟರಿಗಾಗುವ ಪ್ರತಿದಂಡನೆಯನ್ನು ಕಂಡು ಹಿಗ್ಗಿ
11ಆಗ ಜನರು ಹೀಗೆ ಹೇಳಿಕೊಳ್ಳುವರು,