We Believe JesusFé, Esperança e Nova Vida

ಕೀರ್ತನೆಗಳು 6

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 5 ಕೀರ್ತನೆಗಳು ಕೀರ್ತನೆಗಳು 7 →

1ಯೆಹೋವ ದೇವರೇ, ನೀವು ಬೇಸರದಿಂದ ನನ್ನನ್ನು ಗದರಿಸಬೇಡಿರಿ,

2ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಬಲಹೀನನಾಗಿದ್ದೇನೆ;

3ನನ್ನ ಪ್ರಾಣವು ಬಹು ಸಂಕಟದಲ್ಲಿದೆ.

4ಯೆಹೋವ ದೇವರೇ, ನನ್ನ ಕಡೆಗೆ ಹಿಂದಿರುಗಿರಿ, ನನ್ನನ್ನು ಬಿಡುಗಡೆ ಮಾಡಿರಿ;

5ಸತ್ತವರಲ್ಲಿ ನಿಮ್ಮನ್ನು ಸ್ಮರಿಸುವವರಿಲ್ಲ.

6ನನ್ನ ನರಳಾಟದಿಂದ ದಣಿದು ಹೋಗಿದ್ದೇನೆ.

7ದುಃಖದಿಂದ ನನ್ನ ಕಣ್ಣುಗಳು ಬಲಹೀನವಾಗಿವೆ,

8ಕೆಟ್ಟದ್ದನ್ನು ಮಾಡುವವರೇ, ನೀವೆಲ್ಲರು ನನ್ನಿಂದ ತೊಲಗಿಹೋಗಿರಿ,

9ಯೆಹೋವ ದೇವರು ನಾನು ಕರುಣೆಗಾಗಿ ಕೇಳಿದ ನನ್ನ ಮೊರೆಯನ್ನು ಆಲಿಸಿದ್ದಾರೆ;

10ನನ್ನ ಶತ್ರುಗಳೆಲ್ಲರೂ ನಾಚಿಕೆಪಟ್ಟು ತತ್ತರಿಸುವರು;

← ಕೀರ್ತನೆಗಳು 5 ಕೀರ್ತನೆಗಳು ಕೀರ್ತನೆಗಳು 7 →

ಕೀರ್ತನೆಗಳು 6 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019