1ದೇವರೇ, ನನ್ನನ್ನು ಕೈಬಿಟ್ಟಿದ್ದೀರಾ? ನನ್ನನ್ನು ಚದರಿಸಿದ್ದೀರಾ?
2ದೇಶವು ಕಂಪನಗೊಂಡು ಒಡೆದುಹೋಗಿದೆ.
3ನಿಮ್ಮ ಜನರಿಗೆ ಕಠಿಣ ಕಾಲಗಳನ್ನು ನೀವು ತೋರಿಸಿದ್ದೀರಿ.
4ನಿಮ್ಮ ಭಕ್ತರಿಗೆ ಧ್ವಜವನ್ನು ನಿಲ್ಲಿಸಿದ್ದೀರಿ.
5ನೀವು ಪ್ರೀತಿಸುವವರು ಬಿಡುಗಡೆಯಾಗುವಂತೆ
6ದೇವರು ತಮ್ಮ ಪರಿಶುದ್ಧ ಸ್ಥಳದಿಂದ ಹೀಗೆ ನುಡಿದಿದ್ದಾರೆ:
7ಗಿಲ್ಯಾದ್ ನನ್ನದು; ಮನಸ್ಸೆ ನನ್ನದು,
8ಮೋವಾಬ್ ನನ್ನ ಸ್ನಾನ ಪಾತ್ರೆಯು,
9ಕೋಟೆಯ ಪಟ್ಟಣಕ್ಕೆ ನನ್ನನ್ನು ಕರೆತರುವವರು ಯಾರು?
10ದೇವರೇ, ಈಗ ನೀವು
11ವೈರಿಗಳ ವಿರೋಧ ನಮಗೆ ಸಹಾಯಮಾಡಿರಿ.
12ದೇವರಿಂದ ನಾವು ಜಯ ಹೊಂದುವೆವು.