We Believe JesusFé, Esperança e Nova Vida

ಕೀರ್ತನೆಗಳು 61

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 60 ಕೀರ್ತನೆಗಳು ಕೀರ್ತನೆಗಳು 62 →

1ದೇವರೇ, ನನ್ನ ಮೊರೆಯನ್ನು ಕೇಳಿರಿ.

2ನನ್ನ ಹೃದಯವು ಕುಂದಿ ಹೋಗಿರಲಾಗಿ

3ನೀವೇ ನನಗೆ ಆಶ್ರಯವಾಗಿದ್ದೀರಿ.

4ನಿಮ್ಮ ಗುಡಾರದಲ್ಲಿ ನಿತ್ಯವಾಗಿ ನಿವಾಸಿಸಲು ಹಾರೈಸುತ್ತಿದ್ದೇನೆ.

5ದೇವರೇ, ನೀವು ನನ್ನ ಹರಕೆಗಳನ್ನು ಕೇಳಿದ್ದೀರಿ.

6ಅರಸನ ಜೀವನದ ದಿನಗಳನ್ನು ಹೆಚ್ಚಿಸಿರಿ.

7ಆತನು ಎಂದೆಂದಿಗೂ ದೇವರ ಮುಂದೆ ಆಳಿಕೆಮಾಡಲಿ.

8ಆಗ ನಾನು ನನ್ನ ಹರಕೆಗಳನ್ನು ದಿನದಿನವೂ ಸಲ್ಲಿಸುವೆನು.

← ಕೀರ್ತನೆಗಳು 60 ಕೀರ್ತನೆಗಳು ಕೀರ್ತನೆಗಳು 62 →

ಕೀರ್ತನೆಗಳು 61 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019