We Believe JesusFé, Esperança e Nova Vida

ಕೀರ್ತನೆಗಳು 62

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 61 ಕೀರ್ತನೆಗಳು ಕೀರ್ತನೆಗಳು 63 →

1ದೇವರಲ್ಲಿಯೇ ನನ್ನ ಪ್ರಾಣಕ್ಕೆ ಶಾಂತಿ,

2ದೇವರು ಮಾತ್ರವೇ ನನ್ನ ಬಂಡೆಯೂ ನನ್ನ ರಕ್ಷಣೆಯೂ,

3ಹಾನಿಮಾಡುವವರೇ, ಎಷ್ಟರವರೆಗೆ ನೀವು ದಾಳಿಮಾಡುವಿರಿ.

4ಅವರು ನನ್ನನ್ನು ಉನ್ನತ ಸ್ಥಾನದಿಂದ ದಬ್ಬುವುದಕ್ಕೆ ಆಲೋಚಿಸುತ್ತಿದ್ದಾರೆ.

5ಹೌದು, ದೇವರಲ್ಲಿಯೇ ನನ್ನ ಪ್ರಾಣಕ್ಕೆ ಶಾಂತಿ.

6ದೇವರೇ ನನ್ನ ಬಂಡೆಯೂ ನನ್ನ ರಕ್ಷಣೆಯೂ,

7ದೇವರು ನನ್ನ ರಕ್ಷಣೆಗೂ ನನ್ನ ಗೌರವಕ್ಕೂ ಆಧಾರವಾಗಿದ್ದಾರೆ.

8ಜನರೇ, ಎಲ್ಲಾ ಕಾಲದಲ್ಲಿಯೂ ದೇವರಲ್ಲಿ ಭರವಸೆ ಇಡಿರಿ.

9ಸಾಮಾನ್ಯ ಜನರು ಬರೀ ಉಸಿರೇ,

10ಅನ್ಯಾಯದ ಸುಲಿಗೆಯಲ್ಲಿ

11ಒಂದು ಸಾರಿ ದೇವರು ಮಾತನಾಡಿದ್ದಾರೆ.

12ಯೆಹೋವ ದೇವರೇ, ನಿಮ್ಮಲ್ಲಿ ಒಡಂಬಡಿಕೆಯ ಪ್ರೀತಿ ಇದೆ.

← ಕೀರ್ತನೆಗಳು 61 ಕೀರ್ತನೆಗಳು ಕೀರ್ತನೆಗಳು 63 →

ಕೀರ್ತನೆಗಳು 62 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019