1ದೇವರೇ, ನನ್ನ ದೂರುಗಳನ್ನು ನಿಮ್ಮ ಮುಂದಿಡುವಾಗ ನನ್ನ ಬಿನ್ನಹವನ್ನು ಕೇಳಿರಿ.
2ದುರ್ಮಾರ್ಗಿಗಳ ಗುಪ್ತ ಆಲೋಚನೆಗಳಿಗೂ,
3ಅವರು ತಮ್ಮ ನಾಲಿಗೆಯನ್ನು
4ನಿರ್ದೋಷಿಯ ಕಡೆಗೆ ಕಹಿಮಾತುಗಳನ್ನು ಬಾಣದಂತೆ ಗುರಿಯಿಟ್ಟಿದ್ದಾರೆ.
5ತಮ್ಮೊಳಗೆ ಕೇಡನ್ನು ಪ್ರೋತ್ಸಾಹ ಮಾಡುತ್ತಾರೆ.
6ಅವರು ಅನ್ಯಾಯಗಳನ್ನು ಕಲ್ಪಿಸಿ,
7ಆದರೆ ದೇವರು ಅವರ ಬಾಣದಿಂದಲೇ,
8ಹೀಗೆ ಅವರು ತಮ್ಮ ನಾಲಿಗೆಯಿಂದ ತಾವೇ ಎಡವಿ
9ಎಲ್ಲಾ ಮನುಷ್ಯರೂ ಭಯಪಟ್ಟು
10ನೀತಿವಂತರು ಯೆಹೋವ ದೇವರಲ್ಲಿ ಆನಂದಪಟ್ಟು