We Believe JesusFé, Esperança e Nova Vida

ಕೀರ್ತನೆಗಳು 65

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 64 ಕೀರ್ತನೆಗಳು ಕೀರ್ತನೆಗಳು 66 →

1ದೇವರೇ, ಚೀಯೋನಿನಲ್ಲಿ ನಿಮಗೋಸ್ಕರ ಸ್ತೋತ್ರವು ಕಾದಿದೆ.

2ಪ್ರಾರ್ಥನೆಯನ್ನು ಕೇಳುವವರೇ,

3ನಾವು ನಮ್ಮ ಪಾಪಗಳಿಂದ ತುಂಬಿಹೋಗಿರುವಾಗ

4ನೀವು ಆಯ್ದುಕೊಂಡು ನಿಮ್ಮ ಬಳಿಗೆ ಬರಮಾಡಿಕೊಳ್ಳುವವನು ಧನ್ಯನು.

5ಅತಿಶಯ ಹಾಗು ನೀತಿಯ ಕೃತ್ಯಗಳನ್ನು ನಡೆಸಿ,

6ಬೆಟ್ಟಗಳನ್ನು ನಿಮ್ಮ ಶಕ್ತಿಯಿಂದ ರೂಪಿಸಿದವರು ನೀವೇ.

7ಸಮುದ್ರಗಳ ಘೋಷವನ್ನೂ,

8ಇಡೀ ಭೂಮಿಯಲ್ಲಿರುವವರು ನಿಮ್ಮ ಅದ್ಭುತಕಾರ್ಯಗಳಿಗೆ ಅತಿಶಯಗೊಂಡಿದ್ದಾರೆ.

9ಭೂಮಿಯನ್ನು ಸಂಧಿಸಿ, ಅದಕ್ಕೆ ಮಳೆಬರುವಂತೆ,

10ನೇಗಿಲ ಸಾಲುಗಳನ್ನು ಸಮಮಾಡುತ್ತೀರಿ.

11ವರ್ಷಕ್ಕೆ ನಿಮ್ಮ ಉದಾರತೆಯ ಕಿರೀಟವನ್ನು ಇಡುತ್ತೀರಿ.

12ಮರುಭೂಮಿಯ ಹುಲ್ಲುಗಾವಲಲ್ಲಿ ವೃಷ್ಟಿಯಾಗಿದೆ.

13ಹುಲ್ಲುಗಾವಲುಗಳು ಮಂದೆಗಳಿಂದ ಹೊದಿಕೆಯಾಗಿವೆ.

← ಕೀರ್ತನೆಗಳು 64 ಕೀರ್ತನೆಗಳು ಕೀರ್ತನೆಗಳು 66 →

ಕೀರ್ತನೆಗಳು 65 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019