We Believe JesusFé, Esperança e Nova Vida

ಕೀರ್ತನೆಗಳು 66

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 65 ಕೀರ್ತನೆಗಳು ಕೀರ್ತನೆಗಳು 67 →

1ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹಧ್ವನಿ ಮಾಡಿರಿ.

2ದೇವರ ಹೆಸರಿನ ಮಹಿಮೆಯನ್ನು ಕೊಂಡಾಡಿರಿ.

3ನೀವು ದೇವರಿಗೆ, “ನಿಮ್ಮ ಕೃತ್ಯಗಳು ಅತಿಶಯವಾದವುಗಳಾಗಿವೆ.

4ಭೂಮಿಯೆಲ್ಲಾ ನಿಮ್ಮನ್ನು ಆರಾಧಿಸುವುದು.

5ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ.

6ದೇವರು ಸಮುದ್ರವನ್ನು ಒಣ ಭೂಮಿಯನ್ನಾಗಿ ಮಾಡಿದರು.

7ದೇವರು ತಮ್ಮ ಶಕ್ತಿಯಿಂದ ಎಂದೆಂದಿಗೂ ಆಳುವವರಾಗಿದ್ದಾರೆ.

8ಸಮಸ್ತ ಜನರೇ, ನೀವು ನಮ್ಮ ದೇವರನ್ನು ಸ್ತುತಿಸಿರಿ.

9ದೇವರು ನಮ್ಮ ಜೀವನವನ್ನು ಕಾಪಾಡಿ,

10ದೇವರೇ, ನೀವು ನಮ್ಮನ್ನು ಪರಿಶೋಧಿಸಿದ್ದೀರಿ.

11ನೀವು ಬಲೆಯೊಳಗೆ ನಮ್ಮನ್ನು ಸಿಕ್ಕಿಸಿದ್ದೀರಿ.

12ಮನುಷ್ಯರು ನಮ್ಮ ತಲೆ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀರಿ.

13ನಾನು ದಹನಬಲಿಯೊಂದಿಗೆ

14ನನ್ನ ಇಕ್ಕಟ್ಟಿನಲ್ಲಿ ತುಟಿ ಬಿಚ್ಚಿ ನನ್ನ ಬಾಯಿಂದ ನುಡಿದ

15ಕೊಬ್ಬಿದ ದಹನಬಲಿಗಳನ್ನು

16ಸಮಸ್ತ ದೇವಭಕ್ತರೇ, ಬಂದು ಕೇಳಿರಿ.

17ನನ್ನ ದೇವರಿಗೆ ಮೊರೆಯಿಟ್ಟೆನು,

18ಪಾಪವನ್ನು ನಾನು ನನ್ನ ಹೃದಯದಲ್ಲಿ ಬೆಳೆಸಿಕೊಂಡಿದ್ದರೆ,

19ಆದರೆ ಈಗ ನಿಜವಾಗಿ ನನ್ನ ಪ್ರಾರ್ಥನೆಯನ್ನು

20ನನ್ನ ಪ್ರಾರ್ಥನೆಯನ್ನು ತಿರಸ್ಕರಿಸದ ದೇವರಿಗೆ ಸ್ತೋತ್ರವಾಗಲಿ.

← ಕೀರ್ತನೆಗಳು 65 ಕೀರ್ತನೆಗಳು ಕೀರ್ತನೆಗಳು 67 →

ಕೀರ್ತನೆಗಳು 66 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019