We Believe JesusFé, Esperança e Nova Vida

ಕೀರ್ತನೆಗಳು 68

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 67 ಕೀರ್ತನೆಗಳು ಕೀರ್ತನೆಗಳು 69 →

1ದೇವರು ಕ್ರಿಯಾಶೀಲರಾಗಲಿ. ಅವರ ಶತ್ರುಗಳು ಚದರಿಹೋಗಲಿ.

2ಗಾಳಿಯಿಂದ ಹೊಗೆ ಹಾರಿಹೋಗುವಂತೆ ಅವರು ಹಾರಿಹೋಗಲಿ.

3ಆದರೆ ನೀತಿವಂತರು ಸಂತೋಷಿಸಲಿ.

4ದೇವರಿಗೆ ಹಾಡಿರಿ, ದೇವರ ಹೆಸರಿಗೆ ಸ್ತುತಿಗಳನ್ನು ಹಾಡಿರಿ.

5ದೇವರು ತಮ್ಮ ಪರಿಶುದ್ಧ ಸ್ಥಳದಲ್ಲಿ ದಿಕ್ಕಿಲ್ಲದವರಿಗೆ ತಂದೆ,

6ದೇವರು ಒಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾರೆ.

7ದೇವರೇ, ನೀವು ನಿಮ್ಮ ಜನರ ಮುಂದೆ ಹೊರಟು

8ಭೂಮಿಯು ಕದಲಿತು, ಆಕಾಶಗಳು ಸಹ ನಿಮ್ಮ ಮುಂದೆ ಮಳೆಗರೆದವು.

9ದೇವರೇ, ನೀವು ಹೇರಳವಾಗಿ ಮಳೆಯನ್ನು ಸುರಿಸಿ,

10ನಿಮ್ಮ ಪ್ರಜೆಗಳು ಅದರಲ್ಲಿ ವಾಸಮಾಡಿದರು.

11ಯೆಹೋವ ದೇವರು ವಾಕ್ಯವನ್ನು ಕೊಟ್ಟರು.

12“ಸೈನ್ಯದೊಡನೆ ಅರಸರು ಓಡಿಹೋದರು.

13ನೀವು ಪಾಳೆಯದ ಬೆಂಕಿಯ68:13 ಪಾಳೆಯದ ಬೆಂಕಿಯ ಕೆಲವು ಪ್ರತಿಗಳಲ್ಲಿ ಕುರಿಹಟ್ಟಿ ಬಳಿ ಮಲಗಿದರೂ,

14ಸರ್ವಶಕ್ತರಾದ ದೇವರು ಅರಸರನ್ನು ಅಲ್ಲಿ ಚದರಿಸಿದಾಗ

15ಬಾಷಾನ್ ಬೆಟ್ಟವು ದೇವರ ಬೆಟ್ಟದಂತೆ ಇದೆ;

16ಉನ್ನತ ಬೆಟ್ಟಗಳೇ, ಏಕೆ ಕುಣಿಯುತ್ತೀರಿ?

17ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ.

18ನೀವು ಅನೇಕ ಸೆರೆಯವರ ಹಿಡಿದುಕೊಂಡು ಉನ್ನತಕ್ಕೆ ಹೋದಾಗ,

19ಪ್ರತಿದಿನವೂ ನಮ್ಮ ಭಾರವನ್ನು ಹೊರುವ ಕರ್ತದೇವರಿಗೆ ಸ್ತೋತ್ರ.

20ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾರೆ.

21ದೇವರು ತಮ್ಮ ಶತ್ರುಗಳ ತಲೆಯನ್ನೂ,

22ಯೆಹೋವ ದೇವರು ಹೀಗೆ ಹೇಳುತ್ತಾರೆ,

23ಆಗ ನಿಮ್ಮ ಪಾದಗಳು ನಿಮ್ಮ ವೈರಿಗಳ ರಕ್ತದ ಮೇಲಿರಲಿ.

24ದೇವರೇ, ನಿಮ್ಮ ಮೆರವಣಿಗೆಯು ಪ್ರಕಟವಾಗಿದೆ.

25ಹಾಡುವವರು ಮುಂದಾಗಿಯೂ, ಬಾರಿಸುವವರು ಹಿಂದಾಗಿಯೂ,

26ಮಹಾಸಭೆಯಲ್ಲಿ ದೇವರನ್ನು ಸ್ತುತಿಸಿರಿ.

27ಬೆನ್ಯಾಮೀನನ ಚಿಕ್ಕ ಗೋತ್ರವು ಅವರನ್ನು ನಡೆಸುವುದು.

28ದೇವರೇ, ನಿಮ್ಮ ಶಕ್ತಿಯನ್ನು ಪ್ರಕಟಿಸಿರಿ, ಮೊದಲು ಮಾಡಿದಂತೆಯೇ

29ಯೆರೂಸಲೇಮಿನ ನಿಮ್ಮ ಮಂದಿರದ ನಿಮಿತ್ತ

30ಆಪು ಹುಲ್ಲಿನ ಮಧ್ಯದಲ್ಲಿರುವ ಕಾಡುಮೃಗಗಳ ಹಾಗೆಯೂ

31ಈಜಿಪ್ಟಿನಿಂದ ರಾಯಭಾರಿಗಳು ಬರುವರು.

32ಭೂಮಿಯ ರಾಜ್ಯಗಳೇ, ದೇವರಿಗೆ ಹಾಡಿರಿ.

33ಪೂರ್ವದ ಆಕಾಶಗಳಲ್ಲಿ ಸವಾರಿ ಮಾಡುವ ದೇವರಿಗೆ ಹಾಡಿರಿ.

34ದೇವರ ಶಕ್ತಿಯನ್ನು ಘೋಷಿಸಿರಿ.

35ದೇವರೇ, ನಿಮ್ಮ ಪರಿಶುದ್ಧ ಸ್ಥಳದಲ್ಲಿ ನೀವು ಅತಿಶಯವಾಗಿದ್ದೀರಿ.

← ಕೀರ್ತನೆಗಳು 67 ಕೀರ್ತನೆಗಳು ಕೀರ್ತನೆಗಳು 69 →

ಕೀರ್ತನೆಗಳು 68 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019