We Believe JesusFé, Esperança e Nova Vida

ಕೀರ್ತನೆಗಳು 69

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 68 ಕೀರ್ತನೆಗಳು ಕೀರ್ತನೆಗಳು 70 →

1ದೇವರೇ, ನನ್ನನ್ನು ರಕ್ಷಿಸಿರಿ.

2ನೆಲವಿಲ್ಲದಿರುವ ಆಳವಾದ ಕೆಸರಿನಲ್ಲಿ

3ನಾನು ಮೊರೆಯಿಟ್ಟು ದಣಿದಿದ್ದೇನೆ.

4ಕಾರಣವಿಲ್ಲದೆ ನನ್ನನ್ನು ದ್ವೇಷಿಸುವವರು

5ದೇವರೇ, ನೀವು ನನ್ನ ಮೂರ್ಖತನವನ್ನು ತಿಳಿದಿದ್ದೀರಿ.

6ಸೇನಾಧೀಶ್ವರ ಯೆಹೋವ ದೇವರೇ,

7ನಾನು ನಿಮ್ಮ ನಿಮಿತ್ತ ನಿಂದೆಗೆ ಒಳಗಾಗಿದ್ದೇನೆ.

8ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ.

9ಏಕೆಂದರೆ ನಿಮ್ಮ ಆಲಯದ ಮೇಲಿನ ಆಸಕ್ತಿಯು ಬೆಂಕಿಯಂತೆ ನನ್ನನ್ನು ದಹಿಸಿಬಿಟ್ಟಿದೆ.

10ನಾನು ಅತ್ತು ಉಪವಾಸ ಮಾಡಿದಾಗ

11ಗೋಣಿತಟ್ಟನ್ನು ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ.

12ಊರುಬಾಗಿಲಲ್ಲಿ ಕೂತುಕೊಳ್ಳುವವರು ಪರಿಹಾಸ್ಯ ಮಾಡುತ್ತಾರೆ.

13ಯೆಹೋವ ದೇವರೇ, ನಾನಾದರೋ ನಿಮಗೆ ಮೊರೆಯಿಟ್ಟಿದ್ದೇನೆ.

14ನನ್ನನ್ನು ಕೆಸರಿನೊಳಗಿಂದ ಬಿಡಿಸಿರಿ.

15ನೀರಿನ ಪ್ರವಾಹವು ನನ್ನ ಮೇಲೆ ಹಾದುಹೋಗದೆ ಇರಲಿ.

16ಯೆಹೋವ ದೇವರೇ, ನಿಮ್ಮ ಪ್ರೀತಿಯ ಒಳ್ಳೆಯತನದಿಂದ ನನಗೆ ಉತ್ತರಕೊಡಿರಿ.

17ನಿಮ್ಮ ಮುಖವನ್ನು ನಿಮ್ಮ ಸೇವಕನಿಗೆ ಮರೆಮಾಡಬೇಡಿರಿ.

18ನನಗೆ ಸಮೀಪವಾಗಿ ನನ್ನನ್ನು ಕಾಪಾಡಿರಿ.

19ನೀವು ನನಗಿರುವ ನಿಂದೆ, ನಾಚಿಕೆ ಹಾಗೂ ನನ್ನ ಅವಮಾನವನ್ನೂ ತಿಳಿದಿದ್ದೀರಿ.

20ನಿಂದೆಯು ನನ್ನ ಹೃದಯವನ್ನು ಮುರಿದಿದೆ.

21ನನ್ನ ಆಹಾರಕ್ಕಾಗಿ ಕಹಿಯಾದದ್ದನ್ನು ಕೊಟ್ಟರು.

22ಅವರ ಊಟವೇ ಅವರಿಗೆ ಉರುಲಾಗಲಿ.

23ಅವರ ಕಣ್ಣುಗಳು ಕಾಣದ ಹಾಗೆ ಕತ್ತಲಾಗಲಿ.

24ಅವರು ಕೋಪಕ್ಕೆ ಗುರಿಯಾಗಲಿ.

25ಅವರ ವಾಸಸ್ಥಾನವು ಹಾಳಾಗಲಿ;

26ನೀವು ಗಾಯಮಾಡಿದ ನನ್ನನ್ನು ಹಿಂಸಿಸುತ್ತಾರೆ.

27ಅಪರಾಧದ ಮೇಲೆ ಅಪರಾಧವು ಅವರ ಮೇಲೆ ಬರಲಿ.

28ಜೀವಪುಸ್ತಕದೊಳಗಿಂದ ಅವರ ಹೆಸರು ಅಳಿದು ಹೋಗಲಿ.

29ದೇವರೇ, ನಾನು ನೊಂದು ವ್ಯಥೆಗೊಂಡಿದ್ದೇನೆ.

30ನಾನು ದೇವರ ಹೆಸರನ್ನು ಹಾಡಿ ಸ್ತುತಿಸುವೆನು.

31ಅದು ಯೆಹೋವ ದೇವರಿಗೆ ಎಳೆಯ ಎತ್ತು ಯಜ್ಞಗಳಿಗಿಂತ,

32ಇದನ್ನು ದೀನರು ಕಂಡು ಸಂತೋಷಪಡುವರು.

33ಯೆಹೋವ ದೇವರು ಬಡವರ ಮೊರೆಗೆ ಕಿವಿಗೊಡುತ್ತಾರೆ.

34ಆಕಾಶವೂ ಭೂಮಿಯೂ ಸಮುದ್ರಗಳೂ,

35ದೇವರು ಚೀಯೋನನ್ನು ರಕ್ಷಿಸುವರು.

36ದೇವರ ಸೇವಕರ ಸಂತತಿಯು ಅದನ್ನು ಬಾಧ್ಯವಾಗಿ ಹೊಂದುವುದು.

← ಕೀರ್ತನೆಗಳು 68 ಕೀರ್ತನೆಗಳು ಕೀರ್ತನೆಗಳು 70 →

ಕೀರ್ತನೆಗಳು 69 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019