We Believe JesusFé, Esperança e Nova Vida

ಕೀರ್ತನೆಗಳು 7

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 6 ಕೀರ್ತನೆಗಳು ಕೀರ್ತನೆಗಳು 8 →

1ನನ್ನ ಯೆಹೋವ ದೇವರೇ, ನಿಮ್ಮನ್ನೇ ಆಶ್ರಯಿಸಿದ್ದೇನೆ;

2ಇಲ್ಲದಿದ್ದರೆ, ನನ್ನನ್ನು ಸಿಂಹದಂತೆ ಅವರು ಹರಿದುಬಿಡುವರು

3ನನ್ನ ಯೆಹೋವ ದೇವರೇ, ನಾನು ಅನ್ಯಾಯ ಮಾಡಿದ್ದರೆ,

4ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡುಮಾಡಿದ್ದರೆ,

5ಆಗ ನನ್ನ ವೈರಿಯು ಬೆನ್ನಟ್ಟಿ ನನ್ನನ್ನು ಹಿಡಿದುಕೊಳ್ಳಲಿ.

6ಯೆಹೋವ ದೇವರೇ, ನೀವು ಕೋಪದಿಂದ ಎದ್ದೇಳಿರಿ;

7ರಾಷ್ಟ್ರಗಳು ನಿಮ್ಮ ಸುತ್ತಲು ಬಂದು ಸೇರಲಿ,

8ಯೆಹೋವ ದೇವರು ಜನಗಳಿಗೆ ನ್ಯಾಯತೀರಿಸಲಿ.

9ದುಷ್ಟರ ಕೆಟ್ಟತನವು ಅಂತ್ಯವಾಗುವಂತೆಯೂ

10ಮಹೋನ್ನತರಾದ ದೇವರು ನನ್ನ ಗುರಾಣಿಯಾಗಿದ್ದಾರೆ,7:10 ಗುರಾಣಿಯಾಗಿದ್ದಾರೆ ಅಥವಾ ಪ್ರಭುವಾಗಿದ್ದಾರೆ

11ದೇವರು ನೀತಿಯುಳ್ಳ ನ್ಯಾಯಾಧಿಪತಿಯಾಗಿದ್ದಾರೆ.

12ಅಂಥವರು ತಿರುಗಿಕೊಳ್ಳದಿದ್ದರೆ

13ಅಂಥವರಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿದ್ದಾರೆ;

14ಅಂಥವರು ದುಷ್ಟತನವನ್ನು ಗರ್ಭಧರಿಸಿ,

15ಅಂಥವರು ಕುಣಿಯನ್ನು ಅಗೆದಿದ್ದಾರೆ.

16ಅಂಥವರ ಕೇಡು ಅವರ ಮೇಲೆಯೇ ತಿರುಗುವುದು;

17ನಾನು ಯೆಹೋವ ದೇವರನ್ನು ಕೊಂಡಾಡುವೆನು; ಏಕೆಂದರೆ, ಅವರು ನೀತಿಯುಳ್ಳವರು.

← ಕೀರ್ತನೆಗಳು 6 ಕೀರ್ತನೆಗಳು ಕೀರ್ತನೆಗಳು 8 →

ಕೀರ್ತನೆಗಳು 7 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019