1ಯೆಹೋವ ದೇವರೇ, ನಿಮ್ಮಲ್ಲಿಯೇ ನಾನು ನನ್ನ ಭರವಸೆಯನ್ನಿಟ್ಟಿದ್ದೇನೆ.
2ನಿಮ್ಮ ನೀತಿಯಿಂದ ನನ್ನನ್ನು ಬಿಡಿಸಿ, ನನ್ನನ್ನು ಪಾರುಮಾಡಿರಿ.
3ನಾನು ಯಾವಾಗಲೂ ಆಶ್ರಯಿಸಿಕೊಳ್ಳುವ ಬಂಡೆಯಾಗಿರಿ.
4ನನ್ನ ದೇವರೇ, ದುಷ್ಟನ ಕೈಗೂ
5ಸಾರ್ವಭೌಮ ಯೆಹೋವ ದೇವರೇ, ನೀವು ನನ್ನ ನಿರೀಕ್ಷೆ ಆಗಿದ್ದೀರಿ.
6ಹುಟ್ಟಿನಿಂದ ನೀವೇ ನನ್ನ ಭರವಸೆ.
7ಅನೇಕರು ನನ್ನ ಸ್ಥಿತಿಯನ್ನು ಕಂಡು ಆಶ್ಚರ್ಯ ಪಡುತ್ತಾರೆ.
8ನನ್ನ ಬಾಯಿ ನಿಮ್ಮ ಸ್ತೋತ್ರದಿಂದ ತುಂಬಿರಲಿ.
9ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡಿರಿ.
10ನನ್ನ ಶತ್ರುಗಳು ನನಗೆ ವಿರೋಧವಾಗಿ ಮಾತನಾಡುತ್ತಾರೆ;
11ಅದೇನೆಂದರೆ, “ದೇವರು ಅವನನ್ನು ಕೈಬಿಟ್ಟಿದ್ದಾನೆ.
12ದೇವರೇ, ನನ್ನಿಂದ ದೂರವಾಗಿರಬೇಡಿರಿ.
13ನನ್ನನ್ನು ಆರೋಪಿಸುವವರು,
14ಆದರೆ ನಾನು ಎಂದೆಂದೂ ನಿಮ್ಮನ್ನು ನಿರೀಕ್ಷಿಸುತ್ತಾ,
15ನನ್ನ ಬಾಯಿ ದಿನವೆಲ್ಲಾ ನಿಮ್ಮ ನೀತಿಯನ್ನೂ
16ಸಾರ್ವಭೌಮ ಯೆಹೋವ ದೇವರೇ ನಾನು ನಿಮ್ಮ ಮಹಾಕೃತ್ಯಗಳನ್ನು ಸಾರುವೆನು.
17ದೇವರೇ, ನನ್ನ ಯೌವನದಿಂದ ನನಗೆ ನೀವು ಕಲಿಸಿದ್ದೀರಿ.
18ದೇವರೇ, ನಾನು ಮುಪ್ಪಿನವನೂ, ನೆರೆಕೂದಲಿನವನೂ ಆದಾಗ
19ದೇವರೇ, ನಿಮ್ಮ ನೀತಿಯು ಆಕಾಶವನ್ನು ಮುಟ್ಟುತ್ತದೆ.
20ಅನೇಕ ಕಠಿಣವಾದ ಇಕ್ಕಟ್ಟುಗಳನ್ನು
21ನೀವು ನನ್ನ ಗೌರವವನ್ನು ಹೆಚ್ಚಿಸಿ
22ನನ್ನ ದೇವರೇ, ನಾನು ನಿಮ್ಮನ್ನು ಸ್ತುತಿಸುವೆನು.
23ನೀವು ನನ್ನನ್ನು ಬಿಡಿಸಿದ್ದಕ್ಕಾಗಿ
24ನನ್ನ ನಾಲಿಗೆಯು ಸಹ ದಿನವೆಲ್ಲಾ