We Believe JesusFé, Esperança e Nova Vida

ಕೀರ್ತನೆಗಳು 72

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 71 ಕೀರ್ತನೆಗಳು ಕೀರ್ತನೆಗಳು 73 →

1ದೇವರೇ, ನಿಮ್ಮ ನ್ಯಾಯವನ್ನು ಅರಸನಿಗೆ ಕಲಿಸಿಕೊಡಿರಿ.

2ಅರಸನು ನಿಮ್ಮ ಜನರಿಗೆ ನೀತಿಯಿಂದಲೂ

3ಬೆಟ್ಟಗುಡ್ಡಗಳಿಂದ ಸಮೃದ್ಧಿಯೂ

4ಅರಸನು ಬಡವರ ನ್ಯಾಯ ಸ್ಥಾಪಿಸಲಿ.

5ಸೂರ್ಯನೂ ಚಂದ್ರನೂ ಇರುವವರೆಗೆ

6ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ,

7ಅರಸನ ದಿವಸಗಳಲ್ಲಿ ನೀತಿವಂತರು ವೃದ್ಧಿ ಆಗಲಿ.

8ಸಮುದ್ರದಿಂದ ಸಮುದ್ರದವರೆಗೂ

9ಅರಸನ ಮುಂದೆ ಮರುಭೂಮಿಯ ನಿವಾಸಿಗಳು ಎರಗಲಿ.

10ತಾರ್ಷೀಷಿನ ಅರಸರೂ

11ಹೌದು, ಎಲ್ಲಾ ಅರಸರು ನಮ್ಮ ಅರಸನ ಮುಂದೆ ಅಡ್ಡಬೀಳಲಿ.

12ಏಕೆಂದರೆ ಅರಸನಿಗೆ ಮೊರೆಯಿಡುವ ಬಡವರನ್ನೂ

13ದರಿದ್ರನನ್ನೂ, ಬಡವನನ್ನೂ ಕರುಣಿಸುವನು.

14ಮೋಸ ದಬ್ಬಾಳಿಕೆಯಿಂದ ಜನರನ್ನು ಬಿಡುಗಡೆ ಮಾಡುವನು.

15ಅರಸನು ಬಾಳಲಿ.

16ಧಾನ್ಯದ ಸಮೃದ್ಧಿಯು ದೇಶದಲ್ಲಿ

17ಅರಸನ ನಾಮವು ಎಂದೆಂದಿಗೂ ಇರಲಿ.

18ಅದ್ಭುತಗಳನ್ನು ಮಾಡುವುದರಲ್ಲಿ ಸರಿಸಾಟಿಯಿಲ್ಲದ

19ದೇವರ ಘನವುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ.

20ಇಷಯನ ಮಗ ದಾವೀದನ ಪ್ರಾರ್ಥನೆಗಳು ಇಲ್ಲಿಗೆ ಮುಕ್ತಾಯವಾಗುತ್ತವೆ.

← ಕೀರ್ತನೆಗಳು 71 ಕೀರ್ತನೆಗಳು ಕೀರ್ತನೆಗಳು 73 →

ಕೀರ್ತನೆಗಳು 72 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019