1ದೇವರು ನಿಜವಾಗಿಯೂ ಇಸ್ರಾಯೇಲಿಗೂ
2ನನ್ನ ಪಾದಗಳು ಬಹಳಮಟ್ಟಿಗೆ ತಪ್ಪುವ ಹಾಗಿದ್ದವು.
3ಏಕೆಂದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡಾಗ
4ಏಕೆಂದರೆ ಅವರಿಗೆ ಹೋರಾಟಗಳು ಇಲ್ಲ.
5ಇತರರ ಹಾಗೆ ಅವರಿಗೆ ಯಾವುದೇ ಹೊರೆ ಇಲ್ಲ
6ಆದ್ದರಿಂದ ಗರ್ವವು ಕಂಠಮಾಲೆಯಂತೆ ಅವರನ್ನು ಸುತ್ತಿದೆ.
7ಅವರ ಹೃದಯವು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ;
8ಅವರು ಹಾಸ್ಯಮಾಡುವವರಾಗಿ ಕೇಡನ್ನೇ ಮಾತನಾಡುತ್ತಾರೆ
9ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ.
10ಆದ್ದರಿಂದ ಜನರು ಅವರ ಕಡೆಗೆ ತಿರುಗುತ್ತಾರೆ.
11ಅವರು, “ದೇವರಿಗೆ ಹೇಗೆ ಗೊತ್ತಾಗುವುದು?
12ದುಷ್ಟರು ನಿಶ್ಚಿಂತರಾಗಿ,
13ನನ್ನ ಹೃದಯವನ್ನು ಶುದ್ಧ ಮಾಡಿಕೊಂಡಿದ್ದು ವ್ಯರ್ಥವೋ?
14ಏಕೆಂದರೆ ನಾನು ದಿನವೆಲ್ಲಾ ಬಾಧೆಪಡುತ್ತಿದ್ದೇನೆ.
15ನಾನು ಈ ಪ್ರಕಾರ ಬಾಯಿತೆರೆದು ಮಾತಾಡಿದ್ದರೆ,
16ಇದನ್ನೆಲ್ಲಾ ತಿಳಿದುಕೊಳ್ಳುವುದಕ್ಕೆ ನಾನು ಪ್ರಯತ್ನಿಸಿದಾಗ,
17ನಾನು ದೇವರ ಪರಿಶುದ್ಧ ಆಲಯಕ್ಕೆ ಬರುವವರೆಗೆ ನನಗೆ ಅರ್ಥವಾಗಲಿಲ್ಲ.
18ನಿಶ್ಚಯವಾಗಿ ನೀವು ಜಾರುವ ಸ್ಥಳಗಳಲ್ಲಿ ಅವರನ್ನು ಬಿಟ್ಟಿದ್ದೀರಿ.
19ಕ್ಷಣಮಾತ್ರದಲ್ಲಿ ಅವರು ನಾಶವಾದರು.
20ಅವರು ನಿದ್ದೆಯಿಂದ ಎಚ್ಚರಗೊಂಡ ಕನಸಿನಂತೆ ಇರುತ್ತಾರೆ.
21ನನ್ನ ಹೃದಯವು ದುಃಖಗೊಂಡು,
22ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ
23ಆದರೂ ನಾನು ನಿಮ್ಮ ಸಂಗಡ ಯಾವಾಗಲೂ ಇದ್ದೇನೆ.
24ನಿಮ್ಮ ಆಲೋಚನೆಯಂತೆ ನನ್ನನ್ನು ನಡೆಸಿ,
25ಪರಲೋಕದಲ್ಲಿ ನನಗೆ ನೀವಲ್ಲದೆ ಮತ್ಯಾರಿದ್ದಾರೆ?
26ನನ್ನ ತನುಮನಗಳು ಕುಂದುತ್ತವೆ;
27ದೇವರೇ, ನಿಮ್ಮಿಂದ ದೂರವಾಗಿರುವವರು ನಾಶವಾಗುತ್ತಾರೆ;
28ನನಗಾದರೋ ದೇವರ ಸಮೀಪಕ್ಕೆ ಬರುವುದೇ ಒಳ್ಳೆಯದು.