We Believe JesusFé, Esperança e Nova Vida

ಕೀರ್ತನೆಗಳು 74

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 73 ಕೀರ್ತನೆಗಳು ಕೀರ್ತನೆಗಳು 75 →

1ದೇವರೇ, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಟ್ಟದ್ದೇಕೆ?

2ಪೂರ್ವಕಾಲದಲ್ಲಿ ನೀವು ಕೊಂಡುಕೊಂಡ ನಿಮ್ಮ ಜನರನ್ನೂ

3ನಿತ್ಯ ನಾಶವಾದ ಈ ಪ್ರದೇಶಗಳ ಕಡೆಗೂ

4ನಿಮ್ಮ ವೈರಿಗಳು ನೀವು ನಮ್ಮನ್ನು ಸಂಧಿಸಿದ ಸ್ಥಳದಲ್ಲಿ ಗರ್ಜಿಸುತ್ತಾರೆ.

5ದಟ್ಟವಾದ ಮರಗಳ ಮಧ್ಯೆ ಕೊಡಲಿ ಎತ್ತುವವನ

6ಈಗ ಚಿತ್ರ ಕೆಲಸಗಳನ್ನು ತಕ್ಷಣ ಕೊಡಲಿಯಿಂದಲೂ

7ನಿಮ್ಮ ಪರಿಶುದ್ಧ ಸ್ಥಳಕ್ಕೆ ಬೆಂಕಿಹಚ್ಚಿದ್ದಾರೆ.

8“ಅವುಗಳನ್ನು ಒಟ್ಟಾಗಿ ಕೆಡವಿಬಿಡೋಣ,”

9ದೇವರಿಂದ ನಮಗೆ ಅದ್ಭುತವಾದ ಸಂಕೇತಗಳು ಕೊಟ್ಟಿರುವುದಿಲ್ಲ.

10ದೇವರೇ, ವೈರಿಯು ನಿಂದಿಸುವುದು ಎಷ್ಟರವರೆಗೆ?

11ಏಕೆ ನಿಮ್ಮ ಕೈಯನ್ನು, ನಿಮ್ಮ ಬಲಗೈಯನ್ನು ಸಹ ಹಿಂದೆಳೆಯುತ್ತೀರಿ?

12ದೇವರೇ, ನೀವು ಪೂರ್ವದಿಂದಲೂ ನನ್ನ ಅರಸರಾಗಿದ್ದೀರಿ.

13ನೀವು ನಿಮ್ಮ ಬಲದಿಂದ ಸಮುದ್ರವನ್ನು ವಿಭಾಗಿಸಿದ್ದೀರಿ.

14ನೀವು ಲಿವ್ಯಾತಾನ ಮೃಗದ ತಲೆಗಳನ್ನು ಬಡೆದಿರಲು

15ನೀವು ಬುಗ್ಗೆಯನ್ನೂ, ಪ್ರವಾಹವನ್ನೂ ವಿಭಾಗ ಮಾಡಿದ್ದೀರಿ.

16ಹಗಲು ನಿಮ್ಮದು, ರಾತ್ರಿಯು ಸಹ ನಿಮ್ಮದು.

17ನೀವು ಭೂಮಿಯ ಮೇರೆಗಳನ್ನೆಲ್ಲಾ ನಿರ್ಣಯಿಸಿದ್ದೀರಿ.

18ಮೂರ್ಖರು ನಿಮ್ಮ ನಾಮವನ್ನು ನಿಂದಿಸುತ್ತಾರೆ.

19ನಿಮ್ಮ ಪಾರಿವಾಳದ ಪ್ರಾಣವನ್ನು ದುಷ್ಟಮೃಗಗಳಿಗೆ ಒಪ್ಪಿಸಕೊಡಬೇಡಿರಿ.

20ಒಡಂಬಡಿಕೆಗೆ ಗೌರವವನ್ನು ಕೊಡಿರಿ.

21ಕುಗ್ಗಿದವನು ಅವಮಾನದಿಂದ ಹಿಂದಿರುಗದಿರಲಿ.

22ದೇವರೇ, ಏಳು; ನಿಮ್ಮ ನ್ಯಾಯವನ್ನು ವಾದಿಸಿರಿ.

23ನಿಮ್ಮ ವೈರಿಗಳ ಗದ್ದಲವನ್ನೂ

← ಕೀರ್ತನೆಗಳು 73 ಕೀರ್ತನೆಗಳು ಕೀರ್ತನೆಗಳು 75 →

ಕೀರ್ತನೆಗಳು 74 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019