1ಯೆಹೂದ ಪ್ರದೇಶದಲ್ಲಿ ದೇವರು ಸುಪ್ರಸಿದ್ಧರಾಗಿದ್ದಾರೆ.
2ಸಾಲೇಮಿನಲ್ಲಿ ದೇವರ ಗುಡಾರವೂ
3ದೇವರು ಅಲ್ಲಿಯೇ ಬಿಲ್ಲಿನ ಉರಿಬಾಣಗಳನ್ನೂ
4ನೀವು ಪ್ರಕಾಶಮಾನ ಬೆಳಕಿಗಿಂತ ಪ್ರಕಾಶಮಾನವಾಗಿರುತ್ತೀರಿ,
5ಧೀರಹೃದಯದವರು ಸುಲಿಗೆಯಾಗಿ,
6ಯಾಕೋಬನ ದೇವರೇ, ನಿಮ್ಮ ಗದರಿಕೆಯಿಂದ ರಥವೂ
7ನೀವು ಭಯಭಕ್ತಿಗೆ ಪಾತ್ರರು, ನೀವು ಒಂದು ಸಾರಿ ಬೇಸರಗೊಂಡರೆ,
8ಪರಲೋಕದಿಂದ ನ್ಯಾಯ ನಿರ್ಣಯವನ್ನು ಮಾಡಿದ್ದೀರಿ.
9ಭೂಮಿಯ ದೀನರೆಲ್ಲರನ್ನು ರಕ್ಷಿಸುವುದಕ್ಕೂ ನೀವು ಪ್ರಾರಂಭಿಸುವಾಗ
10ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು.
11ನಿಮ್ಮ ದೇವರಾದ ಯೆಹೋವ ದೇವರಿಗೆ ಹರಕೆಮಾಡಿ ಸಲ್ಲಿಸಿರಿ.
12ದೇವರು ಅಧಿಕಾರಿಗಳ ಗರ್ವವನ್ನು ಮುರಿಯುತ್ತಾರೆ.