We Believe JesusFé, Esperança e Nova Vida

ಕೀರ್ತನೆಗಳು 78

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 77 ಕೀರ್ತನೆಗಳು ಕೀರ್ತನೆಗಳು 79 →

1ನನ್ನ ಜನರೇ, ನನ್ನ ಬೋಧನೆಗೆ ಕಿವಿಗೊಡಿರಿ;

2ನಾನು ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು.

3ಅವುಗಳನ್ನು ನಾವು ಕೇಳಿ ತಿಳಿದಿದ್ದೇವೆ.

4ನಾವು ಸಹ ಯೆಹೋವ ದೇವರ ಸ್ತೋತ್ರಗಳನ್ನೂ ಅವರ ಶಕ್ತಿಯನ್ನೂ

5ಅವರು ಯಾಕೋಬ ವಂಶದಲ್ಲಿ ಶಾಸನಗಳನ್ನು ಸ್ಥಾಪಿಸಿ,

6ಇದರಿಂದ ಮುಂದಿನ ತಲೆಮಾರಿಗೆ ವಾಕ್ಯವು ಗೊತ್ತಾಗಿ,

7ಆಗ ಅವರು ದೇವರಲ್ಲಿ ತಮ್ಮ ಭರವಸೆ ಇಡುವರು.

8ಆಗ ಅವರು ತಮ್ಮ ಪಿತೃಗಳ ಹಾಗೆ ಹಟಮಾರಿ ಮತ್ತು ದಂಗೆಕೋರ ಸಂತತಿಯವರು ಆಗಿರುವುದಿಲ್ಲ,

9ಎಫ್ರಾಯೀಮನ ಮಕ್ಕಳು ಆಯುಧಗಳನ್ನು ಧರಿಸಿ, ಬಿಲ್ಲುಗಳನ್ನು ಹೊತ್ತುಕೊಂಡಿದ್ದರೂ

10ಅವರು ದೇವರ ಒಡಂಬಡಿಕೆಯನ್ನು ಕೈಗೊಳ್ಳಲಿಲ್ಲ.

11ದೇವರು ಅವರಿಗೆ ತೋರಿಸಿದ ಕೃತ್ಯಗಳನ್ನೂ

12ದೇವರು ಪಿತೃಗಳ ಮುಂದೆ ಈಜಿಪ್ಟ್ ದೇಶದಲ್ಲಿ,

13ದೇವರು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದರು.

14ದೇವರು ಹಗಲಿನಲ್ಲಿ ಮೇಘದಿಂದಲೂ

15ಮರುಭೂಮಿಯಲ್ಲಿ ದೇವರು ಬಂಡೆಗಳನ್ನು ಸೀಳಿ,

16ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು,

17ಆದರೆ ಜನರು ಇನ್ನೂ ದೇವರಿಗೆ ವಿರೋಧವಾಗಿ ಪಾಪಮಾಡಿ,

18ದೇವರನ್ನು ತಮ್ಮ ಹೃದಯದಲ್ಲಿ ಬೇಕೆಂದು ಪರೀಕ್ಷಿಸಿ,

19ಹೌದು, ಅವರು ದೇವರಿಗೆ

20ಇಗೋ, ದೇವರು ಬಂಡೆಯನ್ನು ಹೊಡೆಯಲಾಗಿ,

21ಯೆಹೋವ ದೇವರು ಇದನ್ನು ಕೇಳಿ ಬೇಸರಗೊಂಡರು.

22ಏಕೆಂದರೆ ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ.

23ಆದರೆ ದೇವರು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ,

24ಉಣ್ಣುವುದಕ್ಕೆ ಮನ್ನವನ್ನು ಜನರ ಮೇಲೆ ಸುರಿಸಿ,

25ದೇವದೂತರ ಆಹಾರವನ್ನು ಮಾನವರು ತಿಂದರು.

26ಮೂಡಣ ಗಾಳಿಯನ್ನು ಆಕಾಶದಲ್ಲಿ ಹುಟ್ಟಿಸಿ,

27ಧೂಳಿನಂತೆ ಮಾಂಸವನ್ನು ಸುರಿಸಿದರು.

28ಅವರ ಮಧ್ಯದಲ್ಲಿಯೂ

29ಆಗ ಅವರು ತಿಂದು ಬಹಳ ತೃಪ್ತಿಗೊಂಡರು.

30ಅವರು ತಮ್ಮ ಆಶೆಯನ್ನು ಬಿಡದೆ,

31ದೇವರ ಶಿಕ್ಷೆ ಅವರ ಮೇಲೆ ಬಿತ್ತು.

32ಇದೆಲ್ಲಾ ಆದಾಗ್ಯೂ ಜನರು ಇನ್ನೂ ಪಾಪಮಾಡುತ್ತಿದ್ದರು.

33ಆಗ ದೇವರು ಅವರ ದಿವಸಗಳನ್ನು ವ್ಯರ್ಥವಾಗಿಯೂ

34ದೇವರು ಜನರನ್ನು ದಂಡಿಸುವಾಗೆಲ್ಲಾ ಅವರು ದೇವರನ್ನು ಹುಡುಕಿದರು.

35ದೇವರು ತಮ್ಮ ಬಂಡೆ ಎಂದೂ ಮಹೋನ್ನತರಾದ ದೇವರು

36ಆದರೂ ಅವರು ತಮ್ಮ ಬಾಯಿಗಳಿಂದ ದೇವರಿಗೆ ಮುಖಸ್ತುತಿ ಮಾಡಿ,

37ಅವರ ಹೃದಯವು ದೇವರ ಸಂಗಡ ಸ್ಥಿರವಾಗಿರಲಿಲ್ಲ.

38ಆದಾಗ್ಯೂ ದೇವರು ಅವರನ್ನು ಕರುಣಿಸಿ,

39ಜನರು ಬರೀ ಮಾಂಸ ಮಾತ್ರದವರೂ

40ಎಷ್ಟೋ ಸಾರಿ ಜನರು ಮರುಭೂಮಿಯಲ್ಲಿ ದೇವರಿಗೆ ಬೇಸರಮಾಡಿದರು.

41ಅವರು ತಿರುಗಿಬಿದ್ದು ದೇವರನ್ನು ಪರೀಕ್ಷಿಸಿದರು.

42ದೇವರು ಅವರನ್ನು

43ಈಜಿಪ್ಟಿನಲ್ಲಿ ಆದ ಸೂಚಕಕಾರ್ಯಗಳನ್ನೂ,

44ಅವರು ಕುಡಿಯಲಾರದ ಹಾಗೆ ಅವರ ನದಿಗಳು ರಕ್ತವಾದವು.

45ಅವರಲ್ಲಿ ವಿವಿಧ ಹುಳುಗಳು ಬಂದವು.

46ಅವರ ಬೆಳೆಗಳು ಕಂಬಳಿ ಹುಳುಗಳಿಗೂ

47ಅವರ ದ್ರಾಕ್ಷಿಬಳ್ಳಿಗಳು ಕಲ್ಮಳೆಯಿಂದಲೂ

48ಅವರ ದನಗಳು ಕಲ್ಮಳೆಗೂ

49ದೇವರು ನಾಶದ ದೇವದೂತರನ್ನು ಕಳುಹಿಸುತ್ತಾ

50ತಮ್ಮ ಬೇಸರಕ್ಕೆ ದಾರಿಯನ್ನು ಮಾಡಿ,

51ಈಜಿಪ್ಟಿನಲ್ಲಿ ಚೊಚ್ಚಲರೆಲ್ಲರನ್ನೂ,

52ಆದರೆ ದೇವರು ಮಂದೆಯ ಹಾಗೆ ತಮ್ಮ ಜನರನ್ನು ಹೊರತಂದು,

53ಜನರನ್ನು ಸುರಕ್ಷಿತವಾಗಿ ನಡೆಸಿದ ಕಾರಣ ಅವರು ಹೆದರಲಿಲ್ಲ.

54ಹೀಗೆ ದೇವರು ತಮ್ಮ ಭುಜಬಲದಿಂದ ಪವಿತ್ರ ನಾಡಿನ ತಮ್ಮ ಮೇರೆಗೂ,

55ದೇವರು ಜನಾಂಗಗಳನ್ನು ಅವರ ಮುಂದೆ ಹೊರಗೆ ಹಾಕಿ,

56ಆದರೆ ಜನರು ಮಹೋನ್ನತರಾದ ದೇವರನ್ನು

57ತಮ್ಮ ಪಿತೃಗಳ ಹಾಗೆ ಉಪಕಾರ ನೆನಸದೆ,

58ತಮ್ಮ ಉನ್ನತ ಸ್ಥಳಗಳಿಂದ ದೇವರಿಗೆ ಬೇಸರಗೊಳಿಸಿದರು.

59ದೇವರು ಇದನ್ನು ಕಂಡಾಗ, ಬೇಸರಗೊಂಡು

60ದೇವರು ಸಿಲೋವಿನ ಗುಡಾರನ್ನೂ

61ತಮ್ಮ ಬಲದ ಮಂಜೂಷವನ್ನು ಸೆರೆಗೆ ಒಪ್ಪಿಸಿಬಿಟ್ಟರು.

62ದೇವರು ತಮ್ಮ ಜನರನ್ನು ಖಡ್ಗಕ್ಕೆ ಒಪ್ಪಿಸಿಕೊಟ್ಟರು.

63ಅವರ ಯುವಕರನ್ನು ಬೆಂಕಿಯು ದಹಿಸಿಬಿಟ್ಟಿತು.

64ಅವರ ಯಾಜಕರು ಖಡ್ಗದಿಂದ ಸಂಹಾರವಾದರು.

65ಆಗ ಯೆಹೋವ ದೇವರು ಪ್ರತಿಕ್ರಿಯೆಯನ್ನು ಪ್ರಕಟಿಸಿದರು.

66ತಮ್ಮ ವೈರಿಗಳನ್ನು ದಂಡಿಸಿದರು.

67ಆಗ ದೇವರು ಯೋಸೇಫನ ಗುಡಾರವನ್ನು ತಿರಸ್ಕರಿಸಿ,

68ಯೆಹೂದನ ಕುಲವನ್ನೂ,

69ಉನ್ನತವಾದವುಗಳಂತೆಯೂ, ಯುಗಯುಗಕ್ಕೂ ತಾವು ಅಸ್ತಿವಾರ ಹಾಕಿದ

70ತಮ್ಮ ಸೇವಕ ದಾವೀದನನ್ನು ಆಯ್ದುಕೊಂಡು,

71ತಮ್ಮ ಪ್ರಜೆಯಾದ ಯಾಕೋಬ್ಯರನ್ನೂ

72ದಾವೀದನು ತಮ್ಮ ಹೃದಯದ ಯಥಾರ್ಥತೆಯ ಪ್ರಕಾರ ಜನರನ್ನು ಪೋಷಿಸಿ

← ಕೀರ್ತನೆಗಳು 77 ಕೀರ್ತನೆಗಳು ಕೀರ್ತನೆಗಳು 79 →

ಕೀರ್ತನೆಗಳು 78 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019