We Believe JesusFé, Esperança e Nova Vida

ಕೀರ್ತನೆಗಳು 88

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 87 ಕೀರ್ತನೆಗಳು ಕೀರ್ತನೆಗಳು 89 →

1ನನ್ನನ್ನು ರಕ್ಷಿಸುವ ದೇವರಾದ ಯೆಹೋವ ದೇವರೇ,

2ನನ್ನ ಪ್ರಾರ್ಥನೆಯು ನಿಮ್ಮ ಮುಂದೆ ಬರಲಿ.

3ನನ್ನ ಪ್ರಾಣವು ಕಷ್ಟದಿಂದ ತುಂಬಿದೆ;

4ಸಮಾಧಿ ಸೇರುವವರ ಸಂಗಡ ಎಣಿಸಲಾಗಿದ್ದೇನೆ;

5ಹತರಾದವರು ಸಮಾಧಿಯಲ್ಲಿ ಮಲಗಿದಂತೆ

6ಅಧೋಲೋಕದಲ್ಲಿಯೂ ಗಾಡಾಂಧಕಾರದಲ್ಲಿಯೂ

7ನಿಮ್ಮ ಬೇಸರವು ನನ್ನ ಮೇಲೆ ಭಾರವಾಗಿದೆ.

8ನನ್ನ ಪರಿಚಿತರನ್ನು ನನ್ನಿಂದ ದೂರಮಾಡಿದ್ದೀರಿ.

9ಬಾಧೆಯ ದೆಸೆಯಿಂದ ನನ್ನ ಕಣ್ಣು ಮಂದವಾಗಿ ಹೋಗಿದೆ.

10ಸತ್ತವರಿಗೆ ಅದ್ಭುತಗಳನ್ನು ತೋರಿಸುವಿರೋ?

11ಸಮಾಧಿಯಲ್ಲಿ ನಿಮ್ಮ ಪ್ರೀತಿ ಸಾರಲಾಗುವುದೇ?

12ಕತ್ತಲೆಯಲ್ಲಿ ನಿಮ್ಮ ಅದ್ಭುತಗಳೂ ಮರೆತುಹೋಗಿರುವ ದೇಶದಲ್ಲಿ

13ಆದರೆ ನಾನು ಯೆಹೋವ ದೇವರೇ, ನಿಮ್ಮ ಕಡೆಗೆ ಮೊರೆಯಿಡುತ್ತೇನೆ.

14ಯೆಹೋವ ದೇವರೇ, ನೀವೇಕೆ ನನ್ನನ್ನು ತಳ್ಳಿಬಿಟ್ಟಿದ್ದೀರಿ.

15ಬಾಲ್ಯದಿಂದಲೂ ನಾನು ಬಾಧಿತನು ಸಾಯುವುದಕ್ಕೆ ಸಿದ್ಧನೂ ಆಗಿದ್ದೇನೆ.

16ನನ್ನ ಮೇಲೆ ನಿಮ್ಮ ಬೇಸರವು ಆವರಿಸಿದೆ.

17ಪ್ರವಾಹಗಳ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಳ್ಳುತ್ತವೆ;

18ನನ್ನ ಆಪ್ತಮಿತ್ರರನ್ನು ದೂರ ಮಾಡಿದಿರಿ.

← ಕೀರ್ತನೆಗಳು 87 ಕೀರ್ತನೆಗಳು ಕೀರ್ತನೆಗಳು 89 →

ಕೀರ್ತನೆಗಳು 88 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019