We Believe JesusFé, Esperança e Nova Vida

ಕೀರ್ತನೆಗಳು 91

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 90 ಕೀರ್ತನೆಗಳು ಕೀರ್ತನೆಗಳು 92 →

1ಮಹೋನ್ನತ ದೇವರ ಆಶ್ರಯದಲ್ಲಿ ವಾಸಿಸುವವರು

2“ನನ್ನ ಆಶ್ರಯವೂ, ನನ್ನ ಕೋಟೆಯೂ,

3ನಿಶ್ಚಯವಾಗಿ ದೇವರು ನಿಮ್ಮನ್ನು

4ತಮ್ಮ ರೆಕ್ಕೆಗಳಿಂದ ನಿಮ್ಮನ್ನು ಹೊದಿಸುವರು.

5ರಾತ್ರಿಯ ಭಯಂಕರತೆಗೆ ನೀನು ಅಂಜಬೇಕಾಗಿಲ್ಲ,

6ಅಂಧಕಾರದಲ್ಲಿ ಬೆನ್ನಟ್ಟಿ ಬರುವ ವಿಪತ್ತಿಗೆ ಕಳವಳಪಡದಿರುವೆ.

7ನಿಮ್ಮ ಪಕ್ಕದಲ್ಲಿ ಸಾವಿರ ಜನರು ಬಿದ್ದರೂ

8ನಿನ್ನ ಕಣ್ಣುಗಳಿಂದ ಮಾತ್ರ ನೀನು ಗಮನಿಸುವೆ.

9“ಮಹೋನ್ನತ ದೇವರು ನಮ್ಮ ಆಶ್ರಯ,” ಎಂದು ಹೇಳುವದಾದರೆ,

10ಯಾವ ಕೇಡೂ ನಿಮ್ಮನ್ನು ಮುಟ್ಟದು,

11ಏಕೆಂದರೆ ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವುದಕ್ಕೆ

12ನಿಮ್ಮ ಪಾದಗಳು ಕಲ್ಲಿಗೆ ತಗಲದಂತೆ

13ಸಿಂಹದ ಮೇಲೆಯೂ ಸರ್ಪದ ಮೇಲೆಯೂ ನಡೆಯುವೆ.

14“ಆತನು ನನ್ನನ್ನು ಪ್ರೀತಿಸುವುದರಿಂದ ಆತನನ್ನು ಸಂರಕ್ಷಿಸುವೆನು.

15ಆತನು ನನ್ನನ್ನು ಕರೆಯುವನು ನಾನು ಆತನಿಗೆ ಉತ್ತರಕೊಡುವೆನು.

16ದೀರ್ಘಾಯುಷ್ಯದಿಂದ ಆತನನ್ನು ತೃಪ್ತಿಪಡಿಸಿ,

← ಕೀರ್ತನೆಗಳು 90 ಕೀರ್ತನೆಗಳು ಕೀರ್ತನೆಗಳು 92 →

ಕೀರ್ತನೆಗಳು 91 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019