We Believe JesusFé, Esperança e Nova Vida

ಕೀರ್ತನೆಗಳು 92

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 91 ಕೀರ್ತನೆಗಳು ಕೀರ್ತನೆಗಳು 93 →

1ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವುದು ಒಳ್ಳೆಯದು.

2ಬೆಳಿಗ್ಗೆ ನಿಮ್ಮ ಪ್ರೀತಿ ಕರುಣೆಯನ್ನೂ

3ಹತ್ತು ತಂತಿವಾದ್ಯದಿಂದಲೂ ವೀಣೆಯಿಂದಲೂ

4ಯೆಹೋವ ದೇವರೇ, ನಿಮ್ಮ ಕ್ರಿಯೆಯಿಂದ ನನ್ನನ್ನು ಸಂತೋಷಪಡಿಸಿದ್ದೀರಿ.

5ಯೆಹೋವ ದೇವರೇ, ನಿಮ್ಮ ಕೃತ್ಯಗಳು ಎಷ್ಟೋ ಮಹತ್ತಾದದ್ದು.

6ಇದನ್ನು ಬುದ್ಧಿಹೀನ ಮನುಷ್ಯನು ತಿಳಿದುಕೊಳ್ಳನು.

7ದುಷ್ಟರು ಹುಲ್ಲಿನ ಹಾಗೆ ಚಿಗುರಿದರೂ

8ಯೆಹೋವ ದೇವರೇ, ನೀವಾದರೋ ಎಂದೆಂದಿಗೂ ಉನ್ನತರಾಗಿದ್ದೀರಿ.

9ನಿಜವಾಗಿಯೂ ನಿಮ್ಮ ಶತ್ರುಗಳು ಯೆಹೋವ ದೇವರೇ,

10ಆದರೆ ನೀವು ನನ್ನ ಬಲವನ್ನು ಕಾಡುಕೋಣದ ಕೊಂಬಿನ ಹಾಗೆ ಬಲಪಡಿಸುವಿರಿ.

11ನನ್ನ ಕಣ್ಣು ನನ್ನ ವಿರೋಧಿಗಳ ಸೋಲನ್ನು ದೃಷ್ಟಿಸುವುದು.

12ನೀತಿವಂತರು ಖರ್ಜೂರ ಮರದ ಹಾಗೆ ವೃದ್ಧಿಯಾಗುವರು.

13ಅವರು ಯೆಹೋವ ದೇವರ ಆಲಯದಲ್ಲಿ ನೆಟ್ಟ ಸಸಿಗಳಂತಿರುವರು.

14ಮುದಿಪ್ರಾಯದಲ್ಲಿಯೂ ಫಲ ಕೊಡುವರು.

15“ಯೆಹೋವ ದೇವರು ಯಥಾರ್ಥವಂತರೂ

← ಕೀರ್ತನೆಗಳು 91 ಕೀರ್ತನೆಗಳು ಕೀರ್ತನೆಗಳು 93 →

ಕೀರ್ತನೆಗಳು 92 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019