1ಯೆಹೋವ ದೇವರು ಆಳಿಕೆ ಮಾಡುತ್ತಿದ್ದಾರೆ. ಘನತೆಯನ್ನು ಹೊದ್ದುಕೊಂಡಿದ್ದಾರೆ.
2ದೇವರೇ, ನಿಮ್ಮ ಸಿಂಹಾಸನವು ಪೂರ್ವಕಾಲದಿಂದ ಸ್ಥಿರವಾಗಿದೆ.
3ಯೆಹೋವ ದೇವರೇ, ಸಮುದ್ರಗಳಲ್ಲಿ ಪ್ರವಾಹಗಳು ಮೊರೆಯುತ್ತಿವೆ.
4ಮಹಾಸಾಗರದ ಶಬ್ದಕ್ಕಿಂತಲೂ,
5ದೇವರೇ, ನಿಮ್ಮ ಶಾಸನಗಳು ಬಹಳ ನಿಶ್ಚಯವಾದವುಗಳು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano