We Believe JesusFé, Esperança e Nova Vida

ಕೀರ್ತನೆಗಳು 94

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 93 ಕೀರ್ತನೆಗಳು ಕೀರ್ತನೆಗಳು 95 →

1ಯೆಹೋವ ದೇವರೇ, ನೀವು ಪ್ರತೀಕಾರ ಸಲ್ಲಿಸುವ ದೇವರಾಗಿದ್ದೀರಿ.

2ಭೂಲೋಕದ ನ್ಯಾಯಾಧಿಪತಿಯೇ,

3ಯೆಹೋವ ದೇವರೇ, ಎಲ್ಲಿಯವರೆಗೆ?

4ಕೆಡುಕರು ಉಬ್ಬಿಕೊಂಡು ಮಾತನಾಡುತ್ತಾರೆ.

5ಯೆಹೋವ ದೇವರೇ, ನಿಮ್ಮ ಜನರನ್ನು ಅವರು ಕುಗ್ಗಿಸುತ್ತಾರೆ.

6ವಿಧವೆಯನ್ನೂ ಪರದೇಶಸ್ಥನನ್ನೂ ಅವರು ಹತ್ಯಮಾಡುತ್ತಾರೆ.

7“ಯೆಹೋವ ದೇವರು ನೋಡುವುದಿಲ್ಲ,

8ಜನರಲ್ಲಿ ಬುದ್ಧಿಹೀನರೇ, ನೀವು ಗ್ರಹಿಸಿರಿ.

9ಕಿವಿಯನ್ನು ನಿರ್ಮಿಸಿದ ದೇವರು ಕೇಳದಿರುವರೇ?

10ರಾಷ್ಟ್ರಗಳಿಗೆ ಶಿಕ್ಷಣ ಕೊಡುವ ದೇವರು ಶಿಕ್ಷಿಸುವುದಿಲ್ಲವೋ?

11ಮನುಷ್ಯನ ಯೋಚನೆಗಳು ವ್ಯರ್ಥವಾದವುಗಳೆಂದು

12ಯೆಹೋವ ದೇವರೇ, ನೀವು ಯಾರನ್ನು ಶಿಕ್ಷಿಸುವಿರೋ ಅಂಥವರು ಧನ್ಯರು.

13ದುಷ್ಟನಿಗಾಗಿ ಕುಣಿಯು ಅಗಿಯುವವರೆಗೆ

14ಯೆಹೋವ ದೇವರು ತಮ್ಮ ಜನರನ್ನು ತಿರಸ್ಕರಿಸುವುದಿಲ್ಲ.

15ನ್ಯಾಯ ನಿಯಮವು ನೀತಿಯ ಮೇಲೆ ಅವಲಂಬಿಸಿರುವುದು;

16ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧವಾಗಿ ಏಳುವವನ್ಯಾರು?

17ಯೆಹೋವ ದೇವರು ನನಗೆ ಸಹಾಯ ಕೊಡದಿದ್ದರೆ,

18“ನನ್ನ ಕಾಲು ಜಾರುತ್ತಿದೆ,” ಎಂದು ನಾನು ಹೇಳುತ್ತಿರುವಾಗಲೇ,

19ನನ್ನ ಚಿಂತೆಗಳು ನನ್ನೊಳಗೆ ಹೆಚ್ಚುತ್ತಿರುವಾಗ,

20ತೀರ್ಪುಗಳಿಂದ ಕೇಡನ್ನು ಕಲ್ಪಿಸುವ ಅಪರಾಧದ ನ್ಯಾಯಾಸನವು

21ನೀತಿವಂತನ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ;

22ಆದರೆ ಯೆಹೋವ ದೇವರು ನನಗೆ ದುರ್ಗವೂ,

23ವೈರಿಯ ಅಪರಾಧವು ಅವರ ಮೇಲೆಯೇ ತಿರುಗಿ ಬೀಳಲಿ;

← ಕೀರ್ತನೆಗಳು 93 ಕೀರ್ತನೆಗಳು ಕೀರ್ತನೆಗಳು 95 →

ಕೀರ್ತನೆಗಳು 94 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019