1ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ;
2ಯೆಹೋವ ದೇವರಿಗೆ ಹಾಡಿರಿ, ಅವರ ನಾಮವನ್ನು ಸ್ತುತಿಸಿರಿ;
3ಜನಾಂಗಗಳಲ್ಲಿ ಅವರ ಘನತೆಯನ್ನೂ,
4ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ;
5ಏಕೆಂದರೆ ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ;
6ಘನತೆಯೂ, ಪ್ರಭೆಯೂ ಅವರ ಮುಂದೆ ಇವೆ;
7ಜನಾಂಗದ ಕುಟುಂಬಗಳೇ, ಯೆಹೋವ ದೇವರ ಮುಂದೆ ನೀವು ಮಹಿಮೆಯನ್ನೂ
8ಯೆಹೋವ ದೇವರ ಹೆಸರಿಗೆ ಸಲ್ಲತಕ್ಕ ಗೌರವವನ್ನು ಸಲ್ಲಿಸಿರಿ;
9ಪರಿಶುದ್ಧತೆ ಎಂಬ ಭೂಷಣದೊಡನೆ ಯೆಹೋವ ದೇವರನ್ನು ಆರಾಧಿಸಿರಿ;
10“ಯೆಹೋವ ದೇವರು ಆಳಿಕೆ ಮಾಡುತ್ತಾರೆ;
11ಆಕಾಶವು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ;
12ಹೊಲಗಳೂ, ಅವುಗಳಲ್ಲಿರುವ ಸಮಸ್ತವೂ ಉತ್ಸಾಹಪಡಲಿ;
13ಸಮಸ್ತ ಸೃಷ್ಟಿಯು ಯೆಹೋವ ದೇವರ ಸನ್ನಿಧಿಯಲ್ಲಿ ಹಾಡಲಿ,