We Believe JesusFé, Esperança e Nova Vida

ಕೀರ್ತನೆಗಳು 97

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 96 ಕೀರ್ತನೆಗಳು ಕೀರ್ತನೆಗಳು 98 →

1ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಭೂಮಿಯು ಉಲ್ಲಾಸಪಡಲಿ;

2ಮೇಘಗಳೂ, ಕಾರ್ಗತ್ತಲೂ ಅವರ ಸುತ್ತಲು ಇವೆ;

3ಬೆಂಕಿಯು ಅವರ ಮುಂದೆ ಹೋಗಿ

4ಅವರ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ;

5ಯೆಹೋವ ದೇವರ ಸನ್ನಿಧಿಯಲ್ಲಿ ಬೆಟ್ಟಗಳು ಕರಗುತ್ತವೆ,

6ಆಕಾಶವು ಅವರ ನೀತಿಯನ್ನು ತಿಳಿಸುತ್ತದೆ;

7ವಿಗ್ರಹಗಳನ್ನು ಪೂಜಿಸಿ,

8ಯೆಹೋವ ದೇವರೇ, ನಿಮ್ಮ ನ್ಯಾಯಗಳನ್ನು

9ಏಕೆಂದರೆ ಯೆಹೋವ ದೇವರೇ, ನೀವು ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ;

10ಯೆಹೋವ ದೇವರನ್ನು ಪ್ರೀತಿಸುವವರು ಕೆಟ್ಟದ್ದನ್ನು ಹಗೆ ಮಾಡುವರು;

11ನೀತಿವಂತನಿಗೋಸ್ಕರ ಬೆಳಕೂ,

12ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ;

← ಕೀರ್ತನೆಗಳು 96 ಕೀರ್ತನೆಗಳು ಕೀರ್ತನೆಗಳು 98 →

ಕೀರ್ತನೆಗಳು 97 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019