1ನಾನು ಕಾವಲುಗಾರನಾಗಿ ನಿಲ್ಲುವೆನು.
2ಆಗ ಯೆಹೋವ ದೇವರು ನನಗೆ ಉತ್ತರಕೊಟ್ಟರು.
3ಏಕೆಂದರೆ ಪ್ರಕಟನೆಯು ಇನ್ನೂ ನೇಮಕವಾದ ಕಾಲಕ್ಕಾಗಿ ಎದುರು ನೋಡುವುದು.
4ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ.
5ಇದಲ್ಲದೆ ದ್ರಾಕ್ಷಾರಸವು ಮೋಸಕರ.
6ಅವರೆಲ್ಲರೂ ಅವನನ್ನು ಅಪಹಾಸ್ಯದ ಮಾತುಗಳಿಂದ ಅವಮಾನ ಮಾಡುವುದಿಲ್ಲವೋ?
7ನಿನ್ನ ಸಾಲಗಾರರು ಕ್ಷಣಮಾತ್ರದಲ್ಲಿ ಏಳರೋ?
8ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ,
9ಅನ್ಯಾಯದ ಲಾಭದಿಂದ ತನ್ನ ನಿವಾಸ ಕಟ್ಟಿಕೊಳ್ಳುವವನಿಗೂ,
10ನೀನು ಬಹು ಜನಾಂಗಗಳನ್ನು ನಿರ್ಮೂಲ ಮಾಡಿದ್ದು,
11ಗೋಡೆಯೊಳಗಿಂದ ಕಲ್ಲು ಕೂಗುತ್ತದೆ.
12ಊರನ್ನು ನರಹತ್ಯದಿಂದ ಕಟ್ಟಿ, ಪಟ್ಟಣವನ್ನು
13ಜನರ ಶ್ರಮೆಯು ಬೆಂಕಿಗೆ ತುತ್ತಾಗುವುದು.
14ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ,
15ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ, ನಿನ್ನ ನೆರೆಯವರಿಗೆ ಕುಡಿಸಿ,
16ಮಹಿಮೆಯ ಬದಲಾಗಿ ನಾಚಿಕೆಯಿಂದ ನೀನು ತುಂಬಿರುವೆ.
17ಲೆಬನೋನಿನ ಮೇಲೆ ಮಾಡಿದ ಬಲಾತ್ಕಾರವು ನಿನ್ನನ್ನು ಚಕಿತಗೊಳಿಸುವುದು.
18“ಮನುಷ್ಯನು ಕೆತ್ತಿ ರೂಪಿಸಿದ ವಿಗ್ರಹದಿಂದ ಪ್ರಯೋಜನವೇನು?
19ಮರಕ್ಕೆ, ‘ಎಚ್ಚರವಾಗು!’ ಮೂಕವಾದ ಕಲ್ಲಿಗೆ, ‘ಎದ್ದೇಳು!’ ಎಂದು ಹೇಳುವವನಿಗೆ ಕಷ್ಟ!
20ಆದರೆ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ.