1ಶಿಗ್ಯೋನೋತ ಸ್ವರದ ಮೇಲೆ ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ.
2ಯೆಹೋವ ದೇವರೇ, ನಿಮ್ಮ ಕೀರ್ತಿಯನ್ನು ನಾನು ಕೇಳಿದ್ದೇನೆ,
3ದೇವರು, ತೇಮಾನಿನಿಂದಲೂ;
4ಅವರ ತೇಜಸ್ಸು ಸೂರ್ಯೋದಯದ ಹಾಗಿತ್ತು.
5ಅವರ ಮುಂದೆ ವ್ಯಾಧಿಯು ಹೋಯಿತು.
6ಅವರು ನಿಂತುಕೊಂಡು ಭೂಮಿಯನ್ನು ನಡುಗಿಸಿದರು.
7ಕೂಷಾನಿನ ಡೇರೆಗಳು ಕಷ್ಟದಲ್ಲಿರುವುದನ್ನು ಕಂಡೆನು.
8ಯೆಹೋವ ದೇವರೇ, ನದಿಗಳ ಮೇಲೆ ರೌದ್ರಗೊಂಡಿರುವಿರೋ?
9ನಿನ್ನ ಬಿಲ್ಲನ್ನು ಹೊರ ತೆಗೆದಿ,
10ಬೆಟ್ಟಗಳು ನಿನ್ನನ್ನು ಕಂಡು ನಡುಗಿದವು;
11ನಿನ್ನ ಹಾರುವ ಬಾಣಗಳ ಬೆಳಗಿಗೂ,
12ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ,
13ನಿನ್ನ ಜನರ ರಕ್ಷಣೆಗೋಸ್ಕರವೂ,
14ನಮ್ಮನ್ನು ಚದುರಿಸಲು ಅವನ ಯುದ್ಧವೀರರು ಮುತ್ತಿಗೆ ಹಾಕಿದಾಗ,
15ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ,
16ನಾನು ಕೇಳಿದಾಗ ನನ್ನ ಹೃದಯ ಬಡಿದುಕೊಂಡಿತು;
17ಅಂಜೂರದ ಗಿಡವು ಚಿಗುರದಿದ್ದರೂ,
18ನಾನು ಯೆಹೋವ ದೇವರಲ್ಲಿ ಉಲ್ಲಾಸಿಸುವೆನು.
19ಸಾರ್ವಭೌಮ ಯೆಹೋವ ದೇವರು ನನ್ನ ಬಲವು.