1“ಪೂರ್ವದಲ್ಲಿ ಎಫ್ರಾಯೀಮು ಮಾತನಾಡುವಾಗ,
2ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ.
3ಆದ್ದರಿಂದ ಅವರು ಪ್ರಾತಃಕಾಲದ ಮಂಜಿನ ಹಾಗೆಯೂ,
4ಆದರೂ ನಾನು ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದ,
5ನಾನು ನಿನ್ನನ್ನು ಮರುಭೂಮಿಯಲ್ಲಿಯೂ,
6ನಾನು ಅವರಿಗೆ ಆಹಾರ ಕೊಟ್ಟೆನು, ಅವರು ತೃಪ್ತರಾದರು.
7ಆದ್ದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು.
8ನಾನು ಮರಿಯನ್ನು ಕಳೆದುಕೊಂಡ ಕರಡಿಯಂತೆ ಅವರನ್ನು ಎದುರುಗೊಳ್ಳುವೆನು.
9“ಇಸ್ರಾಯೇಲೇ, ನೀನು ನಿನ್ನ ಬೆಂಬಲವಾದ ನನಗೆ
10ಈಗ ನಿನ್ನ ಅರಸನು ಎಲ್ಲಿ?
11ನನ್ನ ಕೋಪದಲ್ಲಿ ನಿನಗೆ ಅರಸನನ್ನು ಕೊಟ್ಟೆನು
12ಎಫ್ರಾಯೀಮಿನ ದುಷ್ಕೃತ್ಯವು ಸಂಗ್ರಹವಾಗಿದೆ.
13ಎಫ್ರಾಯೀಮಿಗೆ ಪ್ರಸವವೇದನೆ ಬಂದಿದೆ.
14“ಸಮಾಧಿಯ ಶಕ್ತಿಯಿಂದ ಅವರನ್ನು ಕ್ರಯಕೊಟ್ಟು ವಿಮೋಚಿಸುವೆನು.
15ಎಫ್ರಾಯೀಮು ತನ್ನ ಸಹೋದರರಲ್ಲಿ ಫಲ ಸಮೃದ್ಧವಾಗಿದ್ದರೂ,
16ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ,