We Believe JesusFé, Esperança e Nova Vida

ಹೋಶೇಯ 2

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಹೋಶೇಯ 1 ಹೋಶೇಯ ಹೋಶೇಯ 3 →

1“ನಿನ್ನ ಸಹೋದರರಿಗೆ, ‘ನನ್ನ ಜನರೇ’ ಎಂದೂ ನಿಮ್ಮ ಸಹೋದರಿಯರಿಗೆ, ‘ನನ್ನ ಪ್ರಿಯರೇ’ ಎಂದೂ ಹೇಳಿರಿ.

2“ನಿಮ್ಮ ತಾಯಿಯ ಸಂಗಡ ವಾದಮಾಡಿರಿ, ಅವಳೊಂದಿಗೆ ವಾದಮಾಡಿರಿ,

3ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ತೆಗೆದು,

4ನಾನು ಅವಳ ಮಕ್ಕಳಿಗೂ ಸಹ ಪ್ರೀತಿ ತೋರಿಸುವುದಿಲ್ಲ.

5ಅವರ ತಾಯಿ ವಿಶ್ವಾಸದ್ರೋಹಿ

6ಆದ್ದರಿಂದ ನಾನು ಅವಳ ಮಾರ್ಗಕ್ಕೆ ಮುಳ್ಳುಗಳ ಬೇಲಿಹಾಕಿ ತಡೆಯುವೆನು.

7ಅವಳು ತನ್ನ ಪ್ರೇಮಿಗಳನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವುದಿಲ್ಲ.

8ಏಕೆಂದರೆ ಅವರು ಬಾಳನಿಗಾಗಿ ಉಪಯೋಗಿಸಿದ

9“ಆದ್ದರಿಂದ ನಾನು ತಿರುಗಿಕೊಂಡು,

10ಈಗ ಅವಳ ತುಚ್ಚತನವನ್ನು,

11ನಾನು ಅವಳಿಗೆ ಉಲ್ಲಾಸಕರವಾದ ಅವಳ ಹಬ್ಬ,

12ತನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು,

13ತರುವಾಯ ಅವಳು ನನ್ನನ್ನು ಮರೆತು

14ಆದ್ದರಿಂದ ನಾನು ಅವಳನ್ನು ಮೋಹಿಸಿ,

15ಅವಳ ದ್ರಾಕ್ಷಿತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು.

16ಯೆಹೋವ ದೇವರು ಹೀಗೆನ್ನುತ್ತಾರೆ, “ಆ ದಿವಸದಲ್ಲಿ,”

17ನಾನು ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯಿಂದ ತೆಗೆದುಹಾಕುವೆನು.

18ಆ ದಿವಸದಲ್ಲಿ, ಅವರಿಗೋಸ್ಕರ ಅಡವಿಯ ಮೃಗಗಳ,

19ನಿನ್ನನ್ನು ನನಗೆ ಸದಾಕಾಲಕ್ಕೆ ನಿಶ್ಚಿತಾರ್ಥ ಮಾಡಿಕೊಳ್ಳುವೆನು.

20ನಾನು ನಿನ್ನನ್ನು ನಂಬಿಗಸ್ತಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು.

21“ಆ ದಿವಸಗಳಲ್ಲಿ, ನಾನು ಕೇಳುವೆನು,”

22ಭೂಮಿಯು ಧಾನ್ಯವನ್ನೂ,

23ನಾನು ದೇಶದಲ್ಲಿ ಆಕೆಯನ್ನು ನನಗಾಗಿ ಬಿತ್ತಿಕೊಳ್ಳುವೆನು.

← ಹೋಶೇಯ 1 ಹೋಶೇಯ ಹೋಶೇಯ 3 →

ಹೋಶೇಯ 2 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019