We Believe JesusFé, Esperança e Nova Vida

ಹೋಶೇಯ 4

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಹೋಶೇಯ 3 ಹೋಶೇಯ ಹೋಶೇಯ 5 →

1ಇಸ್ರಾಯೇಲರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ:

2ಶಪಿಸುವದೂ, ಸುಳ್ಳು ಹೇಳುವುದೂ, ಕೊಲ್ಲುವುದು,

3ಆದ್ದರಿಂದ ದೇಶವು ದುಃಖಪಡುತ್ತಿದೆ.

4“ಆದರೂ ಯಾವನಾದರೂ ವಾದಿಸದಿರಲಿ

5ನೀನು ಹಗಲಿನಲ್ಲಿಯೂ, ರಾತ್ರಿಯಲ್ಲಿಯೂ ಬೀಳುವೆ.

6ನನ್ನ ಜನರು ಜ್ಞಾನಹೀನರಾಗಿ ಅಳಿದು ಹೋಗುತ್ತಿದ್ದಾರೆ.

7ಯಾಜಕರು ಹೆಚ್ಚಿದ ಹಾಗೆಲ್ಲಾ

8ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ.

9ಯಾಜಕನು ಹೇಗೋ ಹಾಗೆಯೇ ಜನರು ಇರುವರು.

10“ಏಕೆಂದರೆ ಅವರು ತಿಂದರೂ ಸಾಕಾಗುವುದಿಲ್ಲ.

11ಮದ್ಯಪಾನ, ದ್ರಾಕ್ಷಾರಸ

12ನನ್ನ ಜನರು ಮರದ ತುಂಡುಗಳಿಂದ ಕಣಿ ಕೇಳುತ್ತಾರೆ.

13ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸುತ್ತಾರೆ.

14“ನಿಮ್ಮ ಪುತ್ರಿಯರು

15“ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿದರೂ,

16ಹಠಮಾರಿ ಹಸುವಿನ ಹಾಗೆ

17ಎಫ್ರಾಯೀಮನು ವಿಗ್ರಹಗಳಿಗೆ ಸೇರಿಕೊಂಡಿದ್ದಾನೆ.

18ಅವರು ಮಿತಿಮೀರಿ ಕುಡಿಯುತ್ತಾರೆ.

19ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸಿದೆ.

← ಹೋಶೇಯ 3 ಹೋಶೇಯ ಹೋಶೇಯ 5 →

ಹೋಶೇಯ 4 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019