1ಬನ್ನಿರಿ, ನಾವು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳೋಣ.
2ಅವರು ಎರಡು ದಿವಸಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು.
3ನಾವು ಯೆಹೋವ ದೇವರನ್ನು ತಿಳಿದುಕೊಳ್ಳಲು,
4ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ?
5ಆದ್ದರಿಂದ ನಾನು ನಿಮ್ಮ ಜನರನ್ನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು,
6ಏಕೆಂದರೆ ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ.
7ಅವರು ಆದಾಮನಂತೆ ಒಡಂಬಡಿಕೆಯನ್ನು ಮೀರಿದ್ದಾರೆ.
8ಗಿಲ್ಯಾದ್ ಕೆಟ್ಟ ಕೆಲಸ ಮಾಡುವವರ ಮತ್ತು
9ದರೋಡೆಕೋರರು ಮನುಷ್ಯನಿಗೋಸ್ಕರ ಹೊಂಚುಹಾಕುವಂತೆ,
10ಇಸ್ರಾಯೇಲಿನ ಮನೆತನದವರಲ್ಲಿ ಅತಿ ಭಯಂಕರವಾದ ಸಂಗತಿಯನ್ನು ನೋಡಿದೆನು.
11“ಯೆಹೂದವೇ, ನಿನಗೂ ಸಹ,