1ಇಸ್ರಾಯೇಲೇ, ಬೇರೆ ಜನಾಂಗಗಳು ಉಲ್ಲಾಸಿಸುವ ಪ್ರಕಾರ
2ಧಾನ್ಯ ಕಣವು ಮತ್ತು ದ್ರಾಕ್ಷಿಯ ತೊಟ್ಟಿಯೂ ಅವರನ್ನು ಪೋಷಿಸುವುದಿಲ್ಲ.
3ಅವರು ಯೆಹೋವ ದೇವರ ದೇಶದಲ್ಲಿ ನೆಲೆಸುವುದಿಲ್ಲ.
4ಅವರು ದ್ರಾಕ್ಷಾರಸವನ್ನು ಕಾಣಿಕೆಯಾಗಿ ಯೆಹೋವ ದೇವರಿಗೆ ಅರ್ಪಿಸುವುದಿಲ್ಲ.
5ಪರಿಶುದ್ಧ ದಿವಸದಲ್ಲಿಯೂ,
6ಇಗೋ, ನಾಶನದಿಂದ ಅವರು ತಪ್ಪಿಸಿಕೊಂಡರೂ
7ದಂಡನೆಯ ದಿವಸಗಳು ಬಂದಿವೆ,
8ನನ್ನ ದೇವರೊಂದಿಗೆ ಪ್ರವಾದಿಯು
9ಗಿಬೆಯದ ದಿವಸಗಳಲ್ಲಿ ಆದ ಹಾಗೆ
10“ನಾನು ಮರುಭೂಮಿಯಲ್ಲಿ ದ್ರಾಕ್ಷಾಫಲದ ಹಾಗೆ
11ಎಫ್ರಾಯೀಮ್ ಘನತೆಯು ಪಕ್ಷಿಯಂತೆ ಹಾರಿಹೋಗುವುದು.
12ಅವರು ತಮ್ಮ ಮಕ್ಕಳನ್ನು ಬೆಳೆಸಿದ್ದರೂ,
13ಎಫ್ರಾಯೀಮ್ ಟೈರ್‌ನಂತಹ ಸುಂದರವಾದ ಸ್ಥಳದಲ್ಲಿ
14ಯೆಹೋವ ದೇವರೇ, ಅವರಿಗೆ ಕೊಡಿರಿ.
15ಅವರ ದುಷ್ಟತನವೆಲ್ಲಾ ಗಿಲ್ಗಾಲಿನಲ್ಲಿದೆ.
16ಎಫ್ರಾಯೀಮು ಹೊಡೆತಕ್ಕೆ ಒಳಗಾಗಿದೆ.
17ನನ್ನ ದೇವರು ಅವರನ್ನು ತಳ್ಳಿಬಿಡುವರು.